ಕೆ.ಪಿ.ಎಸ್.ಬೆಳ್ಳಾರೆ : ಸ್ವಾತಂತ್ರ್ಯೋತ್ಸವ amarasuddi - August 15, 2020 at 12:58 0 Tweet on Twitter Share on Facebook Pinterest Email ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲ್ಪಟ್ಟಿತು. ಸಂಸ್ಥೆಯ ಪ್ರಾಂಶುಪಾಲರಾದರು ಹಸೀನಾ ಬಾನು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲರಾದ ಉಮಾಕುಮಾರಿ, ಉಪನ್ಯಾಸಕರು, ಶಿಕ್ಷಕ ವೃಂದ ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...