Ad Widget

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಇಂದು ನಡೆಯಿತು. ಗ್ರಾ.ಪಂ.ಪಿಡಿಓ ಜಯಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಜತ್ತಪ್ಪ ಗೌಡ ಉಗ್ರಾಣಿಮನೆ, ರವಿ ಕಣೆಮರಡ್ಕ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. “ಗಂದಗಿ ಮುಕ್ತ ಭಾರತ” ಅಭಿಯಾನದಡಿ ಗಿಡ ನೆಟ್ಟು, ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading