Ad Widget

ನಿಂತಿಕಲ್ಲು : ಸ್ವಾತಂತ್ರ್ಯೋತ್ಸವ

ಎಸ್ ಎಸ್ ಎಫ್ ನಿಂತಿಕಲ್ಲು ಘಟಕದ ಆಶ್ರಯದಲ್ಲಿ 74 ನೇ ಸ್ವಾತಂತ್ರ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಎ ಎಂ ಮಹಮ್ಮದ್ ದ್ವಜಾರೊಹಣ ಗೈದರು. ಸೆಕ್ಟರ್ ಅಧ್ಯಕ್ಷ ಜಬ್ಬಾರ್ ಹನೀಪಿ ಮಾತನಾಡಿದರು. ಅಬ್ದುಲ್ಲಾ ಸಖಾಪಿ ದುವಾ ನೆರವೆರಿಸಿದರು. ಕಾರ್ಯಕ್ರಮದಲ್ಲಿ ಎಸ್ ಎಸ್ ಎಪ್ ಘಟಕ ಅದ್ಯಕ್ಷ ಶರೀಫ್ ಅಂಜದಿ, ಸಂಘಟನೆಯ ಕಾರ್ಯಕರ್ತರು, ಮಸೀದಿ ಪದಾಧಿಕಾರಿಗಳು ಸ್ಥಳೀಯರು, ಮೊದಲಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಸಾಬೀತ್ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading