ಸಂಪಾಜೆ ಬದ್ರಿಯಾ ಜುಮಾ ಮಸೀದಿಯಲ್ಲಿ 74 ನೇ ಸ್ವಾತಂತ್ರ್ಯೋತ್ಸವ amarasuddi - August 15, 2020 at 22:02 0 Tweet on Twitter Share on Facebook Pinterest Email ಸಂಪಾಜೆ ಬದ್ರಿಯಾ ಜುಮಾ ಮಸೀದಿಯಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಬದರುಲ್ ಹುದಾ ಸ್ವಲಾತ್ ಕಮಿಟಿ ಅಧ್ಯಕ್ಷರಾದ ಬೊಂಬಾಯಿ ಖಾದರ್ ದ್ವಜಾ ರೋಹಣ ನೆರವೇರಿಸಿದರು. ಖತೀಬ್ ಉಸ್ತಾದ್ ಜಮಾಲ್ ಅಮಾನಿ , ಜಮಾಯತ್ ಕಮಿಟಿ, ಸ್ವಲಾತ್ ಕಮಿಟಿ ಸದಸ್ಯರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...