*ತಂಟೆಪ್ಪಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ* amarasuddi - August 15, 2020 at 19:10 0 Tweet on Twitter Share on Facebook Pinterest Email ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತಂಟೆಪ್ಪಾಡಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಷಪ್ಪ ಕೆ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಗೀತಾ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪಾರ್ವತಿ ಜಿ ಕೆ ಹಾಗೂ ಪೋಷಕರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...