ಆ. 29 ರಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಮಹಾಸಭೆ amarasuddi - August 16, 2020 at 13:53 0 Tweet on Twitter Share on Facebook Pinterest Email ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ)ಇದರ ಮಹಾಸಭೆ ಆ.29 ರಂದು ಶನಿವಾರ ಅಪರಾಹ್ನ 2-30ಕ್ಕೆ ಕೆವಿಜಿ ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಎಲ್ಲಾ ಗೌರವಾನ್ವಿತ ಸದಸ್ಯರು ಮಾಸ್ಕ್ ಧರಿಸಿ ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಂಘಟಕರು ತಿಳಿಸಿದ್ದಾರೆ. . . . . . . . . . Share this:WhatsAppLike this:Like Loading...