Ad Widget

ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಪೋಲೀಸ್ ಸಿಬ್ಬಂದಿ ಜಯರಾಮ ಕಾವಿನಮೂಲೆಗೆ ಸನ್ಮಾನ


. . . . . . . . .

ಕೋವಿಡ್ 19 ವಿರುದ್ಧದ ಸಮರ್ಥವಾದ ಹೋರಾಟದಲ್ಲಿ ಭಾಗಿಯಾಗಿ, ಸಮಾಜದ ಆರೋಗ್ಯವೇ ಮುಖ್ಯ ಎಂದು ಪ್ರಾಮಾಣಿಕ ಕರ್ತವ್ಯ ನಿಷ್ಠೆ ತೋರಿದ ಹಲವು ಸಿಬ್ಬಂದಿಗಳಲ್ಲಿ ಇವರು ಒಬ್ಬರಾದ ಪೋಲೀಸ್ ಸಿಬ್ಬಂದಿ ಜಯರಾಮ ಕಾವಿನಮೂಲೆ ಯವರಿಗೆ ಜಿಲ್ಲಾ ಸ್ವಾತಂತ್ರ್ಯೋತ್ಸವ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಪೋಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಇವರು ಸುಳ್ಯ ತಾಲೂಕಿನ ಕಾಯರ ಕಾವಿನಮೂಲೆ ನಿವಾಸಿಯಾಗಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading