Ad Widget

ನಾಳೆ ಸುಳ್ಯದಲ್ಲಿ ಕರೆಂಟಿಲ್ಲ

ನಾಳೆ (ಆ.18 ) ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಸುಬ್ರಹ್ಮಣ್ಯ ಫೀಡರುಗಳಲ್ಲಿ ಬೆಳಿಗ್ಗೆ 1೦ ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಸುಳ್ಯ ಎಇಇ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

Comments (1)

error: Content is protected !!