Ad Widget

ಸುಬ್ರಹ್ಮಣ್ಯದ ರಥಬೀದಿಯಲ್ಲಿರುವ ಹೋಟೆಲ್ ಸಿಬ್ಬಂದಿಗೆ ಪಾಸಿಟಿವ್

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ . ಕಳೆದ ವಾರ ರಥಬೀದಿಯ ಹೊಟೇಲೊಂದರ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿತ್ತು . ಇಂದು ಅವರನ್ನು ರಾಂಡಮ್ ಪರೀಕ್ಷೆಗೆ ಒಳಪಡಿಸಲಾಗಿದ್ದು ಅದರಲ್ಲಿ ಮೂವರಿಗೆ ಇಂದು ಕೊರೋನಾ ಪಾಸಿಟಿವ್ ವರದಿ ಬಂದಿರುವುದಾಗಿ ತಿಳಿದು ಬಂದಿದೆ . ಅವರಿಗೆ ಮನೆಯಲ್ಲೇ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿದೆ. ಹೋಟೆಲ್ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!