

ಸುಳ್ಯ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷರಾಗಿ ಶಹೀದ್ ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ಯಾಮ್‌ಪ್ರಸಾದ್ ನಿಡ್ಯಮಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಣೀತ್ ಕಣಕ್ಕೂರು, ಖಜಾಂಜಿಯಾಗಿ ಪೂವೇಂದ್ರ ಕೂಟೇಲು, ಕ್ಲಬ್ ಸರ್ವಿಸ್ ಆಗಿ ಚೇತನ ಕಜೆಗದ್ದೆ, ಕಮ್ಯುನಿಟಿ ಸರ್ವಿಸ್ ಆಗಿ ವಿಷ್ಣುಪ್ರಸಾದ್ ಕೆದಿಲಾಯ, ಇಂಟರ್‌ನ್ಯಾಷನಲ್ ಸರ್ವಿಸ್ ಸುರೇಶ್ ಕಾಮತ್, ವೊಕೇಶನಲ್ ಸರ್ವಿಸ್ ಆಗಿ ಭವಾನಿಶಂಕರ್ ಕಲ್ಮಡ್ಕ, ದಂಡಾಧಿಕಾರಿಯಾಗಿ ಮಧುಸೂಧನ ಬೂಡು, ಬುಲೆಟಿನ್ ಎಡಿಟರ್ ಆಗಿ ಯಶ್ವಿತ್ ಕಾಳಮನೆ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಭಾಗೀಶ್ ಕೆ.ಟಿ., ಶಾಫಿ ಕುತ್ತಮೊಟ್ಟೆ, ಶಿವಪ್ರಸಾದ್ ಕೇರ್ಪಳ, ಮಂಜುನಾಥ ಕಂದಡ್ಕ, ಕಾರ್ತಿಕ್ ದುಗ್ಗಲಡ್ಕ ಇವರು ಆಯ್ಕೆಯಾಗಿದ್ದಾರೆ. ಆ.೨೬ರಂದು ಸುಳ್ಯ ರೋಟರಿ ಸಮುದಾಯ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ.