Ad Widget

ಸರಕಾರದಿಂದ ಯಾವುದೇ ನೇರ ಅನುದಾನ ಬಂದಿಲ್ಲ : ವೆನ್ಲಾಕ್ ಆಸ್ಪತ್ರೆ ಸ್ಪಷ್ಟನೆ

ಮಾಹಿತಿ ಹಕ್ಕು ಕಾರ್ಯಕರ್ತ ಡಿ.ಎಂ.ಶಾರೀಕ್ ವೆನ್ಲಾಕ್ ಆಸ್ಪತ್ರೆಯ ಆಧಿಕಾರಿಗಳಿಗೆ ಪತ್ರ ಬರೆದು ಚಿಕಿತ್ಸೆಗೆ ಎಷ್ಟು ಖರ್ಚಾಗುತ್ತದೆ, ಹಾಗೂ ಎಷ್ಟು ಖರ್ಚು ಆಗಿದೆ ಮತ್ತು ಸರಕಾರದಿಂದ ಎಷ್ಟು ಅನುದಾನ ಬಿಡುಗಡೆ ಯಾಗಿದೆ ಎಂದು ಅರ್ಜಿಯಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಕೋವಿಡ್ ರೋಗಿಗಳಿಗೆ ಟೆಸ್ಟ್ ಮತ್ತು ಎಲ್ಲಾ ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತಿದೆ. ಚಿಕಿತ್ಸೆಯ ಉಪಕರಣಗಳ ಖರೀದಿಗೆ ರೂ 46,98,117 ಖರ್ಚಾಗಿದೆ.ಈ ಸಂಬಂದ ಸರಕಾರದಿಂದ ನೇರವಾಗಿ ಯಾವುದೇ ಅನುದಾನ ಬಂದಿಲ್ಲ ಎಂದು ಆಡಳಿತಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!