Ad Widget

ಯುವ ಮೋರ್ಚಾ ವತಿಯಿಂದ ಸುಳ್ಯದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಸುಳ್ಯದಲ್ಲಿ ಇಂದು ನಡೆಯಲಿರುವ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮ ವನ್ನು ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ ಯುವ ಮೋರ್ಚಾ ಅಧ್ಯಕ್ಷ ಶ್ರೀಕೃಷ್ಣ ಎಂ.
ಆರ್ , ಕಾರ್ಯದರ್ಶಿ ಸುನಿಲ್ ಕೇರ್ಪಳ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಹಾಗೂ ಪಕ್ಷದ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!