ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ amarasuddi - August 26, 2020 at 12:18 0 Tweet on Twitter Share on Facebook Pinterest Email ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ಹೊಸ್ತಾರೋಗಣೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಶ್ರೀ ದೇವರಿಗೆ ಮಹಾಭಿಷೇಕ ಹಾಗೂ ಕದಿರು ಪೂಜೆ ಕಾರ್ಯಗಳು ನೆರವೇರಿದವು. ಈ ದೇವತಾ ಕಾರ್ಯಗಳ ಬಳಿಕ ಭಕ್ತಾದಿಗಳಿಗೆ ಕದಿರು ವಿತರಣೆ ನಡೆದು, ಶ್ರೀ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. . . . . . . . . . Share this:WhatsAppLike this:Like Loading...