- Tuesday
- December 3rd, 2024
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಯೋಜನೆ ಯಂತೆ ಕಣ್ವ ವೃಕ್ಷ ಚಾರಿಟೇಬಲ್ ಟ್ರಸ್ಟ್ ಸುಳ್ಯ, ಗ್ರಾಮ ವಿಕಾಸ ಸಮಿತಿ ಜಾಲ್ಸೂರು ವತಿಯಿಂದ ಪ್ರಕೃತಿ ವಂದನಾ ಕಾರ್ಯಕ್ರಮ ಅಡ್ಕಾರು ಶ್ರೀ ಸುಬ್ರಮಣ್ಯ ದೇವಸ್ಥಾನ ವಠಾರ ದಲ್ಲಿ ನಡೆಯಿತು.ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಾಂತ ಸಹ ಸೇವಾ ಪ್ರಮುಖ್ ನ.ಸೀತಾರಾಮ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ,...
ಕರೀಮ್ ಕೆ.ಮ್. ಅಬೂಸಾಲಿ ಕೆ.ಪಿ. ಅಶ್ರಫ್ ಪೈಚಾರ್ ಮುಜೀಬ್ ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ವತಿಯಿಂದ 14 ನೇ ವಾರ್ಷಿಕ ಮಹಾಸಭೆಯು ಆ. 30 ರಂದು ಕುವ್ವತ್ತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ಅಧ್ಯಕ್ಷರಾದ ಕರೀಮ್ ಕೆ.ಎಮ್. ವಹಿಸಿದ್ದರು. ಕಾರ್ಯಕ್ರಮದ...
ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಅಲೆಕ್ಕಾಡಿ ಇದರ ನೂತನ ಅಧ್ಯಕ್ಷರ ಆಯ್ಕೆಯು ಆ.26 ರಂದು ಸಂಘದ ಕಛೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ತಾಲೂಕು ಅಭಿವೃದ್ಧಿ ಅಧಿಕಾರಿ ಕೆ. ಶಿವಲಿಂಗಯ್ಯನವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ ಊರುಸಾಗು ಇವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.
ವಿಶ್ವಹಿಂದೂ ಪರಿಷತ್ ಬಜರಂಗದಳ ಗುತ್ತಿಗಾರು ಭಗತ್ ಸಿಂಗ್ ಶಾಖೆಯ ಉದ್ಘಾಟನೆ ಆ. 30 ರಂದು ನಡೆಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಸಹಕಾರ್ಯದರ್ಶಿ ಭಾನುಪ್ರಕಾಶ್ ದೊಡ್ಡತೋಟ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಭಜರಂಗದಳ ಜಿಲ್ಲಾ ಸಂಯೋಜಕ ಲತೀಶ್ ಗುಂಡ್ಯ, ಭಜರಂಗದಳ ಸುಳ್ಯ ಪ್ರಖಂಡದ ಸಹಸಂಯೋಜಕ ವಿಘ್ನೇಶ್...