- Saturday
- November 23rd, 2024
ನಾರಿ ಸುಂದರವಾಗಿ ಕಾಣಲು ಕೇಶರಾಶಿ ಕೂಡಾ ತುಂಬಾ ಮುಖ್ಯ. ಆದರೆ ಸೌಂದರ್ಯದ ಸಂಕೇತವಾದ ಕೂದಲನ್ನು ದಾನ ಮಾಡುವುದೆಂದರೆ, ಹೆಣ್ಮಕ್ಕಳಿಗೆ ಅದೊಂದು ಸಂಕಟವೇ ಸರಿ. ಅಂಥದ್ದರಲ್ಲಿ ಇಲ್ಲೊಬ್ಬಾಕೆ ಹೆಣ್ಣುಮಗಳು ತನ್ನ ಸುಂದರ ಕೇಶವನ್ನು ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ದಾನವಿತ್ತಿದ್ದಾರೆ. ಸುಳ್ಯ ಮೂಲದ ಸದ್ಯ ಮಂಗಳೂರು ನಿವಾಸಿಯಾಗಿರುವ ರೇಶ್ಮಾ ರಾಮದಾಸ್ ಈ ಮಹತ್ಕಾರ್ಯ ಮಾಡಿರುವವರು.ಈಗ ಮಂಗಳೂರಿನ ಶಕ್ತಿನಗರ ನಿವಾಸಿಯಾಗಿರುವ...
ಸುಳ್ಯ ಗಾಂಧಿನಗರದ ಶಶಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಟೆಕ್ನಾಲಜೀಸ್ ಆ.22 ರಂದು ಶುಭಾರಂಭಗೊಳ್ಳಲಿದೆ. ಎಲ್ಲಾ ಕಂಪನಿಯ ಇನ್ವರ್ಟರ್, ಬ್ಯಾಟರಿ, ಸೋಲಾರ್ ಇನ್ವರ್ಟರ್ , ಸೋಲಾರ್ ವಾಟಾರ್ ಹೀಟರ್ ಹಾಗೂ ಸಿಸಿ ಕ್ಯಾಮರಾ ಮಾರಾಟ ಮತ್ತು ಸೇವೆ ನೀಡಲಾಗುವುದು. ಶುಭಾರಂಭದ ಪ್ರಯುಕ್ತ ವಿಶೇಷ ಆಫರ್ ಕೂಡ ನೀಡಲಾಗುವುದು ಎಂದುಎಂದು ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.
ಕೆವಿಜಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೊಲ್ಲಮೊಗ್ರದ ಸತ್ತಾರ್ (35) ಎಂಬ ಯುವಕ ಮಾನಸಿಕ ಅಸ್ವಸ್ಥರಾಗಿ ಚಿಕಿತ್ಸೆ ಎರಡು ದಿನಗಳ ಹಿಂದೆ ಸುಳ್ಯ ಕೆವಿಜಿ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಇಂದು ಸಂಜೆ ವೇಳೆಗೆ ಅವರು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿದರೆಂದು ತಿಳಿದು ಬಂದಿದೆ. ಅವರನ್ನು ಜೊತೆಗಿದ್ದ ವ್ಯಕ್ತಿ...
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ ಎನ್ , ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸಭೆ ಯನ್ನುದ್ದೇಶಿಸಿ ಮಾತನಾಡಿದರು. ಕೆ...
ಐವರ್ನಾಡಿನಲ್ಲಿ ಶ್ರೀ ಪಂಚಲಿಂಗೇಶ್ವರ ಎಂಟರ್ ಪ್ರೈಸಸ್ ಆಶ್ರಯದಲ್ಲಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಆ. 24 ರಂದು ಶುಭಾರಂಭಗೊಳ್ಳಲಿದೆ. ಉದ್ಘಾಟನೆಯನ್ನು ಶಾಸಕ ಎಸ್ ಅಂಗಾರ ನೆರವೇರಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯರಾದ ಎಸ್ ಎನ್ ಮನ್ಮಥ, ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು, ಜೇನು ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ಐವರ್ನಾಡಿನ ವೈದ್ಯರಾದ ಡಾ.ಬಾಲಸುಬ್ರಹ್ಮಣ್ಯ ಭಟ್, ಯುವಶಕ್ತಿ...
ಸನಾತನ ಧರ್ಮವಾದ ಹಿಂದೂ ಧರ್ಮದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿರುವ ಪಾರಿಜಾತದ ಮಹತ್ವವೇನು..? ಪ್ರಯೋಜನವೇನು..? ಅದರ ಹಿನ್ನೆಲೆಯೇನು ಗೊತ್ತೇ..? ಪಾರಿಜಾತ ಹೂವಿನ ಗಿಡ. ಸಾಕಷ್ಟು ಪೌರಾಣಿಕ, ಆರೋಗ್ಯದ ಮಹತ್ವವನ್ನು ಹೊಂದಿರುವ ಹೂವಿನ ಗಿಡದ ರಹಸ್ಯವೇನು ಗೊತ್ತಾ..?ಪಾರಿಜಾತಕ್ಕೂ ಸೀತೆಗೂ ಇರುವ ಸಂಬಂಧ ಪಾರಿಜಾತ ಎನ್ನುವುದು ಒಂದು ಮರವಾಗಿದ್ದು, ಪುರಾಣಗಳ ಪ್ರಕಾರ, ಇದು ಸಮುದ್ರ ಮಂಥನದಲ್ಲಿ ದೊರೆತ ದೈವಿಕ ಶಕ್ತಿಯುಳ್ಳ...
ಸುಳ್ಯ ಬಸ್ ನಿಲ್ದಾಣ ಬಳಿ ಪ್ರೊಫೆಷನಲ್ ನವೋದಯ ಸ್ವ ಸಹಾಯ ಸಂಘ ಆ. 14 ರಂದು ರಚನೆಗೊಂಡಿತು.ಸಂಘದ ಅಧ್ಯಕ್ಷ ರಾಗಿ ಶ್ರೀಮತಿ ಶುಭಲಕ್ಷ್ಮಿ, ಕಾರ್ಯದರ್ಶಿ ಯಾಗಿ ಶ್ರೀಮತಿ ಶ್ವೇತಾ ಆಯ್ಕೆ ಮಾಡಲಾಯಿತು. ಸದಸ್ಯರು ಗಳಾಗಿ ಝಾಕಿರಭಾನು, ಸುಮಲತ, ಪ್ರಶಾಂತ ಬಿ., ಪದ್ಮನಾಭ,ಗಿರೀಶ, ರಾಜಶೇಖರ,ಭುವನೇಶ್ವರ ಕೆ. ಟಿ. ಆಯ್ಕೆ ಮಾಡಲಾಯಿತು.ಸಂಘದ ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಮಾಹಿತಿ...
ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಜನ್ಮ ದಿನಾಚರಣೆ ಪ್ರಯುಕ್ತ ಕೆ ಪಿ ಸಿ ಸಿ ನೇತೃತ್ವದಲ್ಲಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ನಡೆದ "ಜನಧ್ವನಿ" ಪ್ರತಿಭಟನಾ ಕಾರ್ಯಕ್ರಮ ದ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ...
ಅಮರಮುಡ್ನೂರು ಗ್ರಾಮದ ದೊಡ್ಡತೋಟ ನಿವಾಸಿ, ಅಮರಮುಡ್ನೂರು ಗ್ರಾ.ಪಂ. ಮಾಜಿ ಸದಸ್ಯ ಶಿವರಾಮ ಗೌಡ ಕಾಸಿನಗೋಡ್ಲು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 6೦ ವರ್ಷ ವಯಸ್ಸಾಗಿತ್ತು. 2000-05 ನೇ ಅವಧಿಯಲ್ಲಿ ಅಮರಮುಡ್ನೂರು ಗ್ರಾ.ಪಂ. ಸದಸ್ಯರಾಗಿದ್ದರು. ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಕ್ರಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಮಾಜಿ ಗ್ರಾ.ಪಂ. ಸದಸ್ಯೆ ಶಾಲಿನಿ, ಪುತ್ರ ಶರತ್,...
Loading posts...
All posts loaded
No more posts