- Saturday
- November 23rd, 2024
ಪ್ರಪಂಚದಲ್ಲಿ ಕಷ್ಟ ಪಟ್ಟವನೇ ಮತ್ತೆ ಕಷ್ಟಪಡಬೇಕೆಂಬ ನಿಯಮವನ್ನು ಭಗವಂತ ಬರೆದಿದ್ದಾನೋ ಏನೋ? ಇಲ್ಲವಾದಲ್ಲಿ ಈ ರೀತಿಯ ದುರದೃಷ್ಟಕರ ಪರಿಸ್ಥಿತಿ ಈ ತಾಯಿ ಮಗನಿಗೆ ಅದೇಕೆ ಕೊಟ್ಟನೋ ಗೊತ್ತಿಲ್ಲ. ಹೌದು. ಈ ನತದೃಷ್ಟರ ಬದುಕು ಕಂಡಾಗ ಯಾರಿಗಾದರೂ ಕರುಳು ಚುರುಕ್ ಎನ್ನದಿರದು?.ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಹೊನ್ನಡಿಯಲ್ಲಿ ಹರಕು ಜೋಪಡಿಯಲ್ಲಿ ಬದುಕು ಸಾಗಿಸುತ್ತಿರುವ ವೃದ್ದೆ ಸರಸ್ವತಿಯ ಬದುಕು...
ಸುಳ್ಯ ಆರೋಗ್ಯ ಇಲಾಖೆಯ ಸಿಬ್ಬಂದಿಯಾಗಿರುವ ಪೆರಾಜೆಯ ಬಂಟೋಡಿಯ ವ್ಯಕ್ತಿಗೆ ನಿನ್ನೆ ಪಾಸಿಟಿವ್ ಬಂದಿತ್ತು. ಇಂದು ಅವರ ಮನೆಯವರೆಲ್ಲರಿಗೂ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಹಾಗೂ ಸಮೀಪದ 5 ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಎಣ್ಮೂರು ಗ್ರಾಮಕ್ಕೆ ಸಂಬಂಧಪಟ್ಟ ಅಧಿಕೃತ ಕಡತ ಮತ್ತು ವಹಿಗಳನ್ನು ಮುರುಳ್ಯ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ ಆರ್ ಇವರು ಎಡಮಂಗಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರಿತಾ ಡಿಸೋಜ ಇವರಿಗೆ ಹಸ್ತಾಂತರಿಸುವ ಮುಖೇನ ಎಣ್ಮೂರು ಗ್ರಾಮದ ಸಂಪೂರ್ಣ ಆಡಳಿತಾತ್ಮಕ ಜವಾಬ್ದಾರಿಯನ್ನು ಎಡಮಂಗಲ ಗ್ರಾಮ ಪಂಚಾಯಿತ್ ಗೆ ವಹಿಸಲಾಯಿತು. ಸುಳ್ಯ ತಾಲೂಕು...
ಚಿಕ್ಕಮಗಳೂರು ಕಡೂರು ನಿವಾಸಿ ಆನಂದ ನಾಯ್ಕ್ ಹೆಡ್ ಕಾನ್ಸ್ ಟೇಬಲ್ ಆಗಿ ಮುಂಭಡ್ತಿಗೊಂಡು ಸುಳ್ಯ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ . ಇವರು ಕಳೆದ 8 ವರ್ಷಗಳಿಂದ ಸೇವೆಯಲ್ಲಿದ್ದು ಆರಂಭದಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿದ್ದರು. ಕಳೆದ ವರ್ಷ ಪುತ್ತೂರು ಗ್ರಾಮಾಂತರ ಠಾಣೆ ಸಂಪ್ಯಕ್ಕೆ ವರ್ಗಾವಣೆ ಗೊಂಡಿದ್ದರು.ಇದೀಗ ಹೆಡ್ ಕಾನ್ ಸ್ಟೇಬಲ್ ಭಡ್ತಿಗೊಂಡು ಆ .16...
ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಸುಳ್ಯ ಮಂಡಲ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪ್ರಥಮ ಕಾರ್ಯಕಾರಿಣಿ ಸಭೆಯು ಸುಳ್ಯ ಬಿಜೆಪಿ ಕಛೇರಿಯಲ್ಲಿ ಇಂದು ಜರುಗಿತು.ಸಭೆಯಲ್ಲಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಗುರುದತ್ ನಾಯಕ್, ಪ್ರ.ಕಾರ್ಯದರ್ಶಿ ಸುದರ್ಶನ ಬಿಸಿರೋಡ್, ಕಾರ್ಯದರ್ಶಿ ಸುಧಾಕರ್ ಧರ್ಮಸ್ಥಳ, ಸುಳ್ಯ ಮಂಡಲ ಪ್ರದಾನ...
ಸುಳ್ಯ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷರಾಗಿ ಶಹೀದ್ ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ಯಾಮ್‌ಪ್ರಸಾದ್ ನಿಡ್ಯಮಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಣೀತ್ ಕಣಕ್ಕೂರು, ಖಜಾಂಜಿಯಾಗಿ ಪೂವೇಂದ್ರ ಕೂಟೇಲು, ಕ್ಲಬ್ ಸರ್ವಿಸ್ ಆಗಿ ಚೇತನ ಕಜೆಗದ್ದೆ, ಕಮ್ಯುನಿಟಿ ಸರ್ವಿಸ್ ಆಗಿ ವಿಷ್ಣುಪ್ರಸಾದ್ ಕೆದಿಲಾಯ, ಇಂಟರ್‌ನ್ಯಾಷನಲ್ ಸರ್ವಿಸ್ ಸುರೇಶ್ ಕಾಮತ್, ವೊಕೇಶನಲ್ ಸರ್ವಿಸ್ ಆಗಿ ಭವಾನಿಶಂಕರ್ ಕಲ್ಮಡ್ಕ, ದಂಡಾಧಿಕಾರಿಯಾಗಿ ಮಧುಸೂಧನ ಬೂಡು, ಬುಲೆಟಿನ್...
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನುಷ್ ಎ.ಎಲ್. ಅವರನ್ನು ಮೆಸ್ಕಾಂ ಸುಬ್ರಹ್ಮಣ್ಯ ಉಪವಿಭಾಗದ ವತಿಯಿಂದ ಈ ದಿನ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅನುಷ್ ತಂದೆ ಗುತ್ತಿಗಾರು ಮೆಸ್ಕಾಂ ಜೂನಿಯರ್ ಇಂಜಿನಿಯರ್ ಆಗಿರುವ ಲೋಕೇಶ್ ಎಣ್ಣೆಮಜಲು,ತಾಯಿ ಉಷಾ ಲೋಕೇಶ್, ಸುಬ್ರಹ್ಮಣ್ಯ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್...
ಮಾಹಿತಿ ಹಕ್ಕು ಕಾರ್ಯಕರ್ತ ಡಿ.ಎಂ.ಶಾರೀಕ್ ವೆನ್ಲಾಕ್ ಆಸ್ಪತ್ರೆಯ ಆಧಿಕಾರಿಗಳಿಗೆ ಪತ್ರ ಬರೆದು ಚಿಕಿತ್ಸೆಗೆ ಎಷ್ಟು ಖರ್ಚಾಗುತ್ತದೆ, ಹಾಗೂ ಎಷ್ಟು ಖರ್ಚು ಆಗಿದೆ ಮತ್ತು ಸರಕಾರದಿಂದ ಎಷ್ಟು ಅನುದಾನ ಬಿಡುಗಡೆ ಯಾಗಿದೆ ಎಂದು ಅರ್ಜಿಯಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಕೋವಿಡ್ ರೋಗಿಗಳಿಗೆ ಟೆಸ್ಟ್ ಮತ್ತು ಎಲ್ಲಾ ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತಿದೆ. ಚಿಕಿತ್ಸೆಯ ಉಪಕರಣಗಳ ಖರೀದಿಗೆ ರೂ...
ನಾಳೆ ಕೋಟೆಮುಂಡುಗಾರು ಪ್ರಾ.ಕೃ .ಪ.ಸಹಕಾರಿ ಸಂಘದ ಹತ್ತಿರ ಅರಳಿಕಟ್ಟೆ ವೆಜಿಟೇಬಲ್ಸ್ ಶುಭಾರಂಭಗೊಳ್ಳಲಿದೆ. ಉದ್ಘಾಟನೆಯನ್ನು ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಧರ್ಮದರ್ಶಿಗಳು ಹಾಗೂ ಗೌರವ ಪ್ರಧಾನ ಅರ್ಚಕರಾದ ವಾರಣಾಶಿ ಗೋಪಾಲಕೃಷ್ಣ ನೆರವೇರಿಸಲಿದ್ದಾರೆ. ಗ್ರಾಹಕರಿಗೆ ಇಲ್ಲಿ ಎಲ್ಲಾ ಬಗೆಯ ಉತ್ತಮ ಗುಣಮಟ್ಟದ ತರಕಾರಿ ಹಾಗೂ ಇನ್ ವರ್ಟರ್ ಮತ್ತು ಬ್ಯಾಟರಿ ಸೇವೆಗಳೂ ಲಭ್ಯವಿರಲಿದೆ ಎಂದು ಮಾಲಕ ನವೀನ...
Loading posts...
All posts loaded
No more posts