Ad Widget

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(08.08.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಅಮರ ಸುಳ್ಯ ಸುದ್ದಿ ಪತ್ರಿಕೆ ಮೂವರು ವರದಿಗಾರರಿಗೆ ಕೋವಿಡ್ 19 ಪಾಸಿಟಿವ್ :

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಬೆಳ್ಳಾರೆಯಲ್ಲಿ ಆಗಸ್ಟ್ 6ರಂದು ಕೋವಿಡ್ 19 ರ ತಪಾಸಣೆಯ ವೇಳೆ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ, ಪ್ರಾಥಮಿಕ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಸಂಸ್ಥೆಯ ಇಬ್ಬರು ವರದಿಗಾರರು ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಸ್ವಯಂ ಪರೀಕ್ಷೆಗೆ ಒಳಗಾದಾಗ ಇಬ್ಬರಿಗೂ ಪಾಸಿಟಿವ್ ವರದಿ ಬಂದಿರುತ್ತದೆ.ಇದರಿಂದ ಇಬ್ಬರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್...
Ad Widget

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(07.08.2020 ಶುಕ್ರವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಆಗಸ್ಟ್ 8ರಂದು ಜಿಲ್ಲಾಧಿಕಾರಿ ಸುಳ್ಯಕ್ಕೆ ಭೇಟಿ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ

ನೂತನವಾಗಿ ಅಧಿಕಾರ ಸ್ವೀಕರಿಸಿ ಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿಯವರು ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್ 19 ರ ವಿಚಾರದ ಕುರಿತು ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.ಆಗಸ್ಟ್ 8 ರಂದು ಬೆಳಿಗ್ಗೆ 11 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಕೊಡಗಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಸಂಪೂರ್ಣ ಮಾಹಿತಿ

ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಳೆ. ಗುರುವಾರ ಬೆಳಗ್ಗೆ ಸ್ವಲ್ಪ ಮಟ್ಟಿಗೆ ಕಡಿಮೆಯಾದಂತೆ ಕಂಡುಬಂದರೂ ಸಹ, ಮಧ್ಯಾಹ್ನದ ನಂತರ ಬಿರುಗಾಳಿ ಸಹಿತ ಮಳೆ ಮುಂದುವರೆದಿದೆ.  ಕೊಡಗು ಜಿಲ್ಲೆಯ ಮಳೆ ವಿವರ; ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 177.07 ಮಿ.ಮೀ. ಕಳೆದ...

ಕೊಡಗಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಸಂಪೂರ್ಣ ಮಾಹಿತಿ

ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಳೆ. ಗುರುವಾರ ಬೆಳಗ್ಗೆ ಸ್ವಲ್ಪ ಮಟ್ಟಿಗೆ ಕಡಿಮೆಯಾದಂತೆ ಕಂಡುಬಂದರೂ ಸಹ, ಮಧ್ಯಾಹ್ನದ ನಂತರ ಬಿರುಗಾಳಿ ಸಹಿತ ಮಳೆ ಮುಂದುವರೆದಿದೆ.ಕೊಡಗು ಜಿಲ್ಲೆಯ ಮಳೆ ವಿವರ; ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 177.07 ಮಿ.ಮೀ. ಕಳೆದ...

ಕಲ್ಲುಗುಂಡಿ : ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ , ಕರಸೇವಕರಿಗೆ ಸನ್ಮಾನ

1990ರಲ್ಲಿ ನಡೆದ ಶ್ರೀ ರಾಮ ಜನ್ಮಭೂಮಿ ಹೋರಾಟದಲ್ಲಿ ದ.ಕ.ಸಂಪಾಜೆ ಗ್ರಾಮದಿಂದ ಕರಸೇವಕರಾಗಿ ಪಾಲ್ಗೊಂಡ ಎಸ್.ಪಿ.ಲೋಕನಾಥ್, ಎಂ.ಎಲ್.ಪೂವಯ್ಯ , ಕೆ.ಶೀನಪ್ಪ ಕೈಪಡ್ಕ, ಪಿ.ಎಚ್. ವೆಂಕಪ್ಪ ಪೆರುಂಗೋಡಿ, ಕೆ.ಜಯರಾಮ ಕೊಚ್ಚಿ ಕಡೆಪಾಲ ಇವರುಗಳನ್ನು ಸುಳ್ಯಕೋಡಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮ ಭಕ್ತರ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅರ್ಚಕರಾದ ನಾರಾಯಣ ರಾವ್, ಜ್ಯೋತಿಷಿ ಗುರುರಾಜ್, ಶಂಕರಪ್ರಸಾದ್ ರೈ, ಜಯಾನಂದ...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(06.08.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಎಪಿಎಂಸಿಯ ತರಬೇತಿ ಶಿಬಿರದಲ್ಲಿ ಶಿಲಾನ್ಯಾಸದ ನೇರಪ್ರಸಾರ

ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ನೈಪುಣ್ಯ ತರಬೇತಿ ಶಿಬಿರ ನಡೆಯಿತ್ತಿದ್ದು ಅಯೋಧ್ಯೆ ರಾಮ ಮಂದಿರ ಇದರ ಭೂಮಿ ಪೂಜೆಯನ್ನು ಪರದೆಯ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು ಎಲ್ಲಾ ತರಬೇತಿ ಶಿಬಿರಾರ್ಥಿಗಳಿಗೂ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯ ನೇರ ಪ್ರಸಾರವನ್ನು ದೊಡ್ಡ ಪರದೆಯ ಮುಖಾಂತರ ವೀಕ್ಷಿಸಿದರು. ಈ...

ಮುಚ್ಚಿದ ಶಾಲೆಯನ್ನು ಮತ್ತೆ ತೆರೆಸಿದ ಅಶೋಕ್ ನೆಕ್ರಾಜೆ

ಒಬ್ಬ ಜನಪ್ರತಿನಿಧಿ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ನಿಂತಿದ್ದಾರೆ ಸುಬ್ರಹ್ಮಣ್ಯ ಕ್ಷೇತ್ರದ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ.1963ರಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ದೇವರಹಳ್ಳಿ (ಕಲ್ಲಾಜೆ) ಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭವಾಯಿತು. ಇತ್ತೀಚಿನ ದಿನಗಳಲ್ಲಿ ಮಕ್ಕಳ್ಳಿಲ್ಲದೆ ಶಾಲೆ ಮುಚ್ಚಲ್ಪಟ್ಟಿತು. ಇತ್ತೀಚಿಗೆ ಊರವರು ಸುಬ್ರಹ್ಮಣ್ಯ ತಾಲೂಕ್ ಪಂಚಾಯತ್ ಕ್ಷೇತ್ರದ ಸದಸ್ಯ...
Loading posts...

All posts loaded

No more posts

error: Content is protected !!