- Thursday
- November 21st, 2024
ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘ. ನಿ. ಅಲೆಕ್ಕಾಡಿ ಇದರ ನೂತನ ಅಧ್ಯಕ್ಷರ ಆಯ್ಕೆಯು ಆ.26 ರಂದು ಸಂಘದ ಕಛೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ತಾಲೂಕು ಅಭಿವೃದ್ಧಿ ಅಧಿಕಾರಿ ಕೆ. ಶಿವಲಿಂಗಯ್ಯನವರು ಕಾರ್ಯನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ ಊರುಸಾಗು ಇವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುರುಳ್ಯ ಎಣ್ಮೂರು ಪ್ರಾ.ಕೃ.ಪ.ಸ. ಸಂಘದ...
ಭಾರತ ಇಂದು ಎಲ್ಲಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿ ಜಗತ್ತಿನ ಗಮನ ಸೆಳೆಯುತ್ತಿದೆ. ಸಂಗೀತ,ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರ, ಕಲಾಕ್ಷೇತ್ರ ಜೊತೆಗೆ ಕ್ರೀಡಾಕ್ಷೇತ್ರದಲ್ಲಿ ಜಗತ್ತಿನ ಗಮನ ಭಾರತದತ್ತ ನೆಟ್ಟಿದೆ. ದೇಶದಲ್ಲಿ ಕ್ರೀಡಾ ಕ್ಷೇತ್ರ ಬಹಳಷ್ಟು ಮುಂದುವರಿದಿದೆ. ಅದೆಷ್ಟು ಜನರ ಕನಸು ಕ್ರೀಡಾಕ್ಷೇತ್ರದಲ್ಲಿ ತಾವು ಕೂಡ ಮಿಂಚಬೇಕೆಂಬುದು. ಆಗಸ್ಟ್ 29 ರಂದು ದೇಶಾದ್ಯಂತ ರಾಷ್ಟ್ರೀಯ ಕ್ರೀಡಾ ದಿನ ಎಂದು...
ಜಮೀಯತುಲ್ ಪಲಾಹ್ ಸುಳ್ಯ ತಾಲೂಕು ಘಟಕ ಇದರ ವತಿಯಿಂದ 2019-20ನೇ ಸಾಲಿನ ಎಸ್. ಎಸ್. ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮುದಾಯದ 5 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗೌರವ ಧನ ನೀಡುವ ಕಾರ್ಯಕ್ರಮ ಜಮೀಯತುಲ್ ಪಲಾಹ್ ಅಧ್ಯಕ್ಷರ ಮತ್ತು ಸದಸ್ಯರ ಸಮ್ಮುಖದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಿಯುಸಿಯ...
ತೊಡಿಕಾನ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ ಇದ್ದು ಬಿಎಸ್ಎನ್ಎಲ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿ ಯಂತಾಗಿದೆ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ಇರುವುದರಿಂದ ನೆಟ್ವರ್ಕ್ ಸಮಸ್ಯೆ ಯಿಂದ ಅನೇಕ ವಿದ್ಯಾರ್ಥಿಗಳು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ತೊಡಿಕಾನದಲ್ಲಿ ಇತಿಹಾಸ ಪ್ರಸಿದ್ಧವಾದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವಿದ್ದು ಪ್ರತಿದಿನ ನೂರಾರು ಭಕ್ತಾದಿಗಳು ಆಗಮಿಸುತ್ತಾರೆ. ಇಲ್ಲಿಗೆ ಬರುವ ಭಕ್ತಾದಿಗಳಿಗೆ ಹಾಗೂ ಊರವರಿಗೆ ಕೂಡ ನೆಟ್ವರ್ಕ್ ಸಮಸ್ಯೆಯನ್ನುಂಟುಮಾಡಿದೆ....
ಸೋರುತ್ತಿರುವ ಛಾವಣಿ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಅಂಚೆ ಕಚೇರಿಯ ಮೇಲ್ಚಾವಣಿ ತೀರ ಶಿಥಿಲಗೊಂಡು ಮುರಿದು ಬೀಳುವ ಹಂತ ತಲುಪಿದೆ. ಕಛೇರಿಯ ಸಿಬ್ಬಂದಿಗಳು ಭಯದಿಂದ ಕೆಲಸ ಕಾರ್ಯ ನಿರ್ಹಹಿಸುವಂತಾಗಿದೆ. ಸಿಬ್ಬಂದಿಗಳು ಕಛೇರಿಯ ವರಾಂಡದಲ್ಲಿ ಕೆಲಸ ಮಾಡುವ ಸ್ಥಿತಿ ಬಂದಿದೆ. ಈ ಇಲಾಖೆ ಇದನ್ನು ದುರಸ್ತಿ ಮಾಡುವ ಬದಲು ಸ್ಥಳಾಂತರ ನಡೆಸುವ ಹುನ್ನಾರ ನಡೆಸುತ್ತಿದೆ.ಇಲಾಖಾ ಆದೇಶದಂತೆ ರಾಜೀವಗಾಂಧಿ ಸೇವಾಕೇಂದ್ರಮಾವಿನಕಟ್ಟೆ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(29.08.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 390ಡಬಲ್ ಚೋಲ್ 300 - 390 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ,'ರಂಗಮನೆ ಅಮ್ಮ' ಶ್ರೀಮತಿ ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ ವನಜ ರಂಗಮನೆ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯವರಿಗೆ ಬೆಳ್ತಂಗಡಿ ತಾಲೂಕು ಪಡಂಗಡಿಯ ಅವರ ಸ್ವಗೃಹದಲ್ಲಿ ಪ್ರದಾನ ಮಾಡಲಾಯಿತು.ಅಭಿನಂದನಾ ನುಡಿಗಳನ್ನಾಡಿದ ಹಿರಿಯ ಯಕ್ಷಗಾನ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ಮಾತನಾಡಿ " ಚರಿತ್ರೆ ಮತ್ತು ಚಾರಿತ್ರ್ಯ ಎರಡನ್ನೂ...
ಕನಕಮಜಲು ಗ್ರಾಮ ಪಂಚಾಯತಿಯಲ್ಲಿ ಸಭಾಭವನದಲ್ಲಿ ರೋಜ್ ಗಾರ್ ದಿನಾಚರಣೆಯನ್ನು ಆಚರಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಪಟ್ಟ ಮಾಹಿತಿಯನ್ನು ಸುಳ್ಯ ತಾಲೂಕು ಐಇಸಿ ಸಂಯೋಜಕರಾದ ನಮಿತಾ ನೀಡಿದರು. ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರೋಜಿನಿ ಬಿ ಹಾಗೂ ಕಾರ್ಯದರ್ಶಿ ಉಪಸ್ಥಿತರಿದ್ದರು. ಹೊಸ ಉದ್ಯೋಗ ಚೀಟಿ ನೊಂದಣಿ ಕಾಮಗಾರಿ ಹಾಗೂ ಕೂಲಿ ಬೇಡಿಕೆಯನ್ನು...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿಗೆ ತೆರಳಿದ್ದ ಶಾಸಕರು ಇಂದು ಸುಳ್ಯಕ್ಕೆ ಆಗಮಿಸಿದ ಸಂದರ್ಭ ತಲೆ ನೋವು ಕಾಣಿಸಿಕೊಂಡಿತ್ತು. ಇದರಿಂದ ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ತೆರಳಿ ಅಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಇದೀಗ ಅವರು ತಮ್ಮ ಮನೆಯಲ್ಲಿ ಹೋಮ್ ಕ್ವಾರಂಟ್ ನ್ ಗೆ ಒಳಗಾಗಿದ್ದಾರೆ...
ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶ ಬಂದಿತೆಂದರೆ ಖುಷಿಯ ಜೊತೆಗೆ ಮನದಲ್ಲಿ ಗೊಂದಲವೂ ಮನೆಮಾಡುತ್ತದೆ. ತಮ್ಮ ಮುಂದಿನ ಶೈಕ್ಷಣಿಕ ಬದುಕಿನ ಆಯ್ಕೆಯ ಬಗೆಗಿನ ಗೊಂದಲ, ಭಯ ಹಾಗೂ ಸೂಕ್ತ ಮಾರ್ಗದರ್ಶನದ ಕೊರತೆ ಕಾಡುವುದು ಸಾಮಾನ್ಯ. ಪಿ.ಯು.ಸಿ.ಯಲ್ಲಿ ಸೈನ್ಸ್, ಆರ್ಟ್ಸ್, ಕಾಮರ್ಸ್ ಕಲಿತ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಬಿ.ಕಾಂ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್ಸಿ, ಇಂಜಿನಿಯರಿಂಗ್, ಮೆಡಿಕಲ್ ಶಿಕ್ಷಣದ ಆಯ್ಕೆಯಲ್ಲದೆ ಮತ್ತೇನೂ...
Loading posts...
All posts loaded
No more posts