- Friday
- November 22nd, 2024
ಸುಳ್ಯ ನಗರ ಕಾಂಗ್ರೆಸ್ ಸಮಿತಿ ಸಭೆ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ ಜೆ ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಕುರಿತು ವಿಚಾರ ವಿನಿಮಯ ನಡೆಸಲಾಯಿತು. ಅಲ್ಲದೆ ಕೆಪಿಸಿಸಿ ಯ ಆರೋಗ್ಯ ಹಸ್ತ ಯೋಜನೆ ಯ ಕೊರೋನ ವಾರಿಯರ್ಸ್...
ಪ್ರತಿಷ್ಠಿತ ಮುಂಡೋಡಿ ಮನೆತನದ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭರತ್ ಮುಂಡೋಡಿ ಕೆಪಿಸಿಸಿ ಸದಸ್ಯರಾಗಿ ಇಂದು ಡಿ.ಕೆ. ಶಿವಕುಮಾರ್ ನೇಮಕ ಮಾಡಿ ಆದೇಶಿಸಿದ್ದಾರೆ. ಭರತ್ ಮುಂಡೋಡಿ ಉತ್ತಮ ವಾಗ್ಮಿ, ಸಂಘಟನಾ ಚತುರಾಗಿದ್ದಾರೆ.
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ (ಭೂಮಿ ಪೂಜಾ) ಕಾರ್ಯಕ್ರಮ ಇರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಅತಿರೇಕಕ್ಕೆ ಒಳಗಾಗಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸನ್ನಿವೇಶಕ್ಕೆ ಮುಂದಾಗಬಾರದು ಎಂದು ಇಂದು ಸಂಜೆ ಸುಳ್ಯದಲ್ಲಿ ನಡೆದ ಶಾಂತಿ ಸಭೆಯಲ್ಲಿ ವಿವಿಧ ಧರ್ಮದ ಮುಖಂಡರು ಮತ್ತು ರಾಜಕೀಯ ನೇತಾರರನ್ನು ಉದ್ದೇಶಿಸಿ ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ರವರು...
ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 15 ಹೊಸ ಕೋವಿಡ್ ಪ್ರಕರಣಗಳು ಮತ್ತು ಮಧ್ಯಾಹ್ನ 1.30 ರ ವೇಳೆಗೆ 26 ಹೊಸ ಕೋವಿಡ್-19 ಪ್ರಕರಣ ಸೇರಿದಂತೆ ಒಟ್ಟು 41 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ವಿರಾಜಪೇಟೆಯ ವಡ್ಡರಮಡುವಿನ 38 ವರ್ಷದ ಪುರುಷ, 10 ಮತ್ತು 12 ವರ್ಷದ ಬಾಲಕ,...
ತಾಲೂಕು ಎನ್ ಎಸ್ ಯು ಐ ಘಟಕದಿಂದ ವಿದ್ಯಾರ್ಥಿಗಳಿಗೆ ಫೀಸು ಕಟ್ಟಲು ಕೊರೊನ ಮಹಾಮಾರಿ ಕಾಯಿಲೆಯಿಂದ ಪೊಷಕರ ಬಳಿ ಹಣದ ಕೊರತೆ ಇರುವುದರಿಂದ ಫೀಸು ಕಟ್ಟಲು ಸಮಸ್ಯೆಯಾಗುತ್ತಿದ್ದು ಕಾಲೇಜು ವತಿಯಿಂದ ಸಮಯಾವಕಾಶ ಕೊಡಬೇಕೆಂದು ಎನ್ ಎಂ ಸಿ ಪ್ರಾಂಶುಪಾಲರಾದ ಪೂವಪ್ಪ ಕಣಿಯೂರು ಅವರಿಗೆ ಮನವಿಯನ್ನು ಸಲ್ಲಿಸಲಾಯಿತು . ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ...
ಪೈಂಬೆಚ್ಚಾಲು ಎಸ್ಸೆಸ್ಸೆಫ್ ದಅವಾ ಸಮಿತಿಯ ವಾರ್ಷಿಕ ಕೌನ್ಸಿಲ್ ಸಮಿತಿಯ ಅಧ್ಯಕ್ಷರಾದ ಪಿ.ಎ.ಮುನೀರ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಆಗಸ್ಟ್ ಒಂದರಂದು ಬಿಜೆಯಂ ವಠಾರದಲ್ಲಿ ನಡೆಯಿತು.ಸಿ.ಎಚ್.ಅಬ್ದುರ್ರಹ್ಮಾನ್ ಮುಸ್ಲಿಯಾರ್ ದುಆ ಮೂಲಕ ಸಭೆಗೆ ಚಾಲನೆ ನೀಡಿ ಸಭೆಯನ್ನು ಉದ್ಘಾಟಿಸಿದರು. ಹಾಫಿಳ್ ಯೂನುಸ್ ಎಂ.ಪಿ. ಖಿರಾಅತ್ ಪಟಿಸಿದರು. ಎಚ್ಐಎಂ ಸದರ್ ಉಸ್ತಾದ್ ಅಲ್ ಹಾಜ್ ಬಿ. ಎಂ.ಇಸ್ಮಾಯಿಲ್ ಸಖಾಫಿ ಮುತ ಅಲ್ಲಿಂ...
ಪಂಜ ಅಂಗನವಾಡಿ ಕೇಂದ್ರದಲ್ಲಿ 6 ತಿಂಗಳಿಂದ 6 ವರ್ಷದ ಮಕ್ಕಳಿಗೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ಪೂರಕ ಪೌಷ್ಟಿಕಾಹಾರ ವಿತರಣೆ ನಡೆಯಿತು. ವನಿತ ಸಮಾಜದ ಅಧ್ಯಕ್ಷೆ ಹೇಮಲತ ಸಿ ವಿತರಿಸಿದರು. ಆರೋಗ್ಯ ಕಾರ್ಯಕರ್ತೆ ಕಮಲ ಎ.ಎಸ್., ಆಶಾ ಕಾರ್ಯಕರ್ತೆ ಪುಷ್ಪಾವತಿ, ಅಂಗನವಾಡಿ ಕಾರ್ಯಕರ್ತೆ ಭಾಗೀರಥಿ ಹಾಗೂ ಪೋಷಕರು, ಫಲಾನುಭವಿಗಳು ಉಪಸ್ಥಿತರಿದ್ದರು.
ಜುಲೈ 05 ರಂದು ಅಯೋಧ್ಯೆ ಯಲ್ಲಿ ರಾಮ ಮಂದಿರದ ಶಂಕು ಸ್ಥಾಪನೆ ಇರುವುದರಿಂದ ಸಾರ್ವಜನಿಕರು ಯಾವುದೇ ಕೋಮುಗಲಭೆಗಳನ್ನು ಸೃಷ್ಟಿಸುವಂತಹ ಸಂದೇಶ ಗಳನ್ನು ವಾಟ್ಸಾಪ್ ಅಥವಾ ಫೇಸ್ಬುಕ್ನಲ್ಲಿ ಒಂದು ಧರ್ಮಕ್ಕೆ ಮತ್ತು ಇನ್ನೊಂದು ಧರ್ಮಕ್ಕೆ ಧಕ್ಕೆಯಾಗುವಂತೆ ಯಾವುದೇ ಸಂದೇಶಗಳನ್ನು ಅಪ್ಲೋಡ್ ಮಾಡಬಾರದು ಮತ್ತು ಯಾವುದೇ ಧರ್ಮಕ್ಕೆ ಸಂಬಂಧಿಸಿದ ಪ್ರಚೋದನಕಾರಿ ಸಂದೇಶಗಳನ್ನು ಅಪ್ಲೋಡ್ ಮಾಡಬಾರದು. ಯಾರಾದರೂ ಅಂತ ಸಂದೇಶಗಳನ್ನು...
ಕೋವಿಡ್ 19 ರ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಆಡಳಿತ, ನಗರ ಪಂಚಾಯತ್ ಸುಳ್ಯ, ಆರೋಗ್ಯ ಇಲಾಖೆ ಸುಳ್ಯ, ವರ್ತಕ ಸಂಘ ಸುಳ್ಯ, ಲಯನ್ಸ್ ಮತ್ತು ರೋಟರಿ ಕ್ಲಬ್ ಸುಳ್ಯ ಇದರ ಸಹಭಾಗಿತ್ವದಲ್ಲಿ ಇಂದು ಸುಳ್ಯ ತಾಲೂಕು ಕಚೇರಿಯಲ್ಲಿ ಸಭೆ ನಡೆಯಿತು. ತಹಶೀಲ್ದಾರ್ ಅನಂತ ಶಂಕರ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಗಸ್ಟ್ 5 ಮತ್ತು 6ರಂದು...
Loading posts...
All posts loaded
No more posts