- Thursday
- November 21st, 2024
ಕಳೆದ ಹಲವಾರು ತಿಂಗಳುಗಳಿಂದ ಕೋರೋನಾ ವೈರಸ್ ಹಿನ್ನಲೆಯಲ್ಲಿ ಕೇರಳ ಕರ್ನಾಟಕದ ಗಡಿಭಾಗದ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಭಂದ ಹೇರಿ ರಸ್ತೆಗೆ ಮಣ್ಣು ಸುರಿಯಲಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಆ.೧ರಂದು ಸುಳ್ಯ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗಡಿಭಾಗದ...
ಇಂದು ಸಂಜೆ ವಿದ್ಯಾರ್ಥಿಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಹೊಸ ಶೈಕ್ಷಣಿಕ ನೀತಿ ಹಾಗೂ ಇತರ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳ ಜತೆ ಮಾತನಾಡಲಿದ್ದಾರೆ. ಇದರ ಲೈವ್ ವೀಕ್ಷಿಸಲು ಈ ಲಿಂಕ್ ಬಳಸಿ https://youtu.be/A6WCUUu0X7k
ಸರಕಾರಗಳು ಸಮಾಜದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಅದರಲ್ಲಿ ಕೆಲವು ಯೋಜನೆಗಳು ಅದಕ್ಕೆ ಸಂಬಂಧಪಟ್ಟ ಸಚಿವರುಗಳು ಶಾಸಕರು ಚಾಲನೆ ನೀಡಿ ಹೋದನಂತರ ಆ ಯೋಜನೆಗಳು ಕೇವಲ ಯೋಜನೆಯಾಗಿಯೇ ಉಳಿಯುತ್ತದೆ. ಫಲಾರ್ತಿಗಳು ಪರಿಶ್ರಮಪಟ್ಟು ಆ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾಗುತ್ತದೆ. ಪರವಾಲಂಬಿ ಬದುಕು ಸ್ವಾಲಂಬಿ ಬದುಕುಗಳ ಮಧ್ಯ ಇವರ ವ್ಯತ್ಯಾಸವನ್ನು ದೇಶದ ಪ್ರಧಾನಿ ಮೋದಿಯವರು ಆತ್ಮನಿರ್ಭರ ಭಾರತ ಯೋಜನೆಯನ್ನು...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿನ ಮುಖ್ಯಗುರುಗಳಾದ ಶ್ರೀ ಎಂ ಎಸ್ ಶಿವರಾಮ ಶಾಸ್ತ್ರಿಯವರು ತಮ್ಮ 35 ವರ್ಷಗಳ ಸುದೀರ್ಘ ಶಿಕ್ಷಣ ಸೇವೆಯಿಂದ ನಿವೃತ್ತರಾಗಿದ್ದು, ಅವರ ಬೀಳ್ಕೊಡುಗೆ ಕಾರ್ಯಕ್ರಮವು ದಿನಾಂಕ 31.07.2020ನೇ ಶುಕ್ರವಾರ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀ ನೆಟ್ಟಾರು ವೆಂಕಟ್ರಮಣ ಭಟ್ ವಹಿಸಿದ್ದರು. ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಅಣ್ಣಾ...
ಕೊರೋನ ವೈರಸ್ ಹಿನ್ನೆಲೆಯಲ್ಲಿ ಸರಕಾರ ಮಸೀದಿಗಳಲ್ಲಿ ಈದ್ ನಮಾಝ್ ಕುರಿತು ನಿಯಮಾವಳಿಗಳನ್ನು ಆದೇಶಿಸಿರುವ ಹಿನ್ನೆಲೆಯಲ್ಲಿ ಸುಳ್ಯ ಮೊಗರ್ಪಣೆ ಜುಮಾ ಮಸ್ಜಿದ್ ಆಡಳಿತ ಕಮಿಟಿಯ ಕೇಂದ್ರ ಮಸೀದಿಗೆ ಬರುವವರ ಸಂಖ್ಯೆ ಕಡಿಮೆಗೊಳಿಸಲು ತಮ್ಮ ಬ್ರಾಂಚ್ ಸಂಸ್ಥೆಗಳಾದ ಶಾಂತಿನಗರ ಹಾಗೂ ಜಯನಗರ ಮದ್ರಸಾಗಳಲ್ಲಿ ಪ್ರಥಮ ಬಾರಿಗೆ ನಮಾಝ್ ನಿರ್ವಹಿಸಲು ಅನುಮತಿ ನೀಡಲಾಗಿತ್ತು. ಈ ನಿಟ್ಟಿನಲ್ಲಿ ಶಾಂತಿನಗರ ನೂರುಲ್ ಇಸ್ಲಾಂ...
ಗಾಂಧಿನಗರ ಜಮಾಹತ್ ಪರಿಸರದ ಬಡ ಕುಟುಂಬದ ಹೆಣ್ಣು ಮಗಳ ಮದುವೆಗೆ ದಾನಿಗಳ ಸಹಾಯ ಸಹಕಾರದೂಂದಿಗೆ ಸಿದ್ದೀಖ್ ಕಟ್ಟೆಕಾರ್ ನೇತೃತ್ವದಲ್ಲಿ ಎಸ್ ವೈ ಎಸ್ ಬ್ರಾಂಚ್ ಮತ್ತು ಎಸ್ಸೆಸ್ಸೆಫ್ ಗಾಂಧಿನಗರ ಯುನಿಟ್ ನ ವತಿಯಿಂದ ರೂ.25000 ಗಳ ಧನಸಹಾಯ ಮೊತ್ತವನ್ನು ಜುಲೈ 31ರಂದು ಮನೆಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ SYS ನ ಪದಾದಿಕಾರಿಗಳಾದ ಅಝೀಝ್ ಕಲ್ಲುಮುಟ್ಳು, ಹಾರಿಸ್...
***ವರದಿ: ಹಸೈನಾರ್ ಜಯನಗರ**** ಕೋರೊನಾ ಎಂಬ ಮಹಾಮಾರಿ ಯು ದೇಶಕ್ಕೆ ದೇಶವನ್ನೆ ಸಂಪೂರ್ಣವಾಗಿ ತನ್ನ ಹಿಡಿತದಲ್ಲಿ ಇಟ್ಟು ಜನಸಾಮಾನ್ಯನ ಜೀವನವನ್ನು ಕಷ್ಟದ ಕೂಪಕ್ಕೆ ಕೊಂಡೊಯ್ದಿದೆ. ಆದರೆ ಇದೀಗ ಕೇಂದ್ರ ಸರಕಾರದ ಆದೇಶ ಮತ್ತು ದಿಟ್ಟತನದಿಂದ ಈ ಲಾಕ್ಡೌನ್ ಪದ್ಧತಿಯನ್ನು ಸಡಿಲಗೊಳ್ಳಿಸಿದ್ದೂ ಆಯಿತು.ಇದರಿಂದ ದೇಶದ, ರಾಜ್ಯಗಳ ಮತ್ತು ಜಿಲ್ಲೆಗಳ ನಗರ ಪ್ರದೇಶಗಳು ಹಾಗೂ ಗ್ರಾಮಾಂತರ ಪ್ರದೇಶಗಳ ಜನತೆ...
ಜಾಲ್ಸೂರು ಗ್ರಾಮದ ಕೆಮನಬಳ್ಳಿ ದಿ.ಶೀನಪ್ಪ ಗೌಡರ ಧರ್ಮಪತ್ನಿ ಅಮ್ಮಕ್ಕ ಕೆಮನಬಳ್ಳಿ(87) ಇಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಮೃತರು ಓರ್ವ ಪುತ್ರ, ಏಳು ಪುತ್ರಿಯರು,ಸೊಸೆ,ಅಳಿಯಂದಿರು,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(01.08.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
Loading posts...
All posts loaded
No more posts