ಗಾಳಿಪಟದೊಂದಿಗೆ ಹಾರಿದ ಮಗು amarasuddi - September 1, 2020 at 17:54 0 Tweet on Twitter Share on Facebook Pinterest Email ಗಾಳಿಪಟದೊಂದಿಗೆ ಮಗುವೊಂದು ಹಾರಿದ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಥೈವಾನ್ ನಲ್ಲಿ ನಡೆದ ಘಟನೆಯಲ್ಲಿ 3 ವರ್ಷದ ಬಾಲಕಿಯೊಬ್ಬಳು ಸುಮಾರು 100 ಮೀ ಎತ್ತರಕ್ಕೆ ಗಾಳಿಪಟದೊಂದಿಗೆ ಹಾರಿದ್ದಾಳೆ. ಅದೃಷ್ಟವಶಾತ್ ಗಾಳಿಪಟ ಕೆಳಗೆ ಬಂದುದರಿಂದ ಸಾರ್ವಜನಿಕರು ಮಗುವನ್ನು ಹಿಡಿಕೊಂಡರು. ಇಲ್ಲಿದೆ ನೋಡಿ ವಿಡಿಯೋ. . . . . . . . . . Share this:WhatsAppLike this:Like Loading...