Ad Widget

ಧರ್ಮಪಾಲ ಕೊಯಿಂಗಾಜೆಯವರಿಗೆ ಕೊರೋನಾ ಪಾಸಿಟಿವ್

ವಕೀಲರು ಹಾಗು ನೋಟರಿ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ಯವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ತಲೆನೋವಿನ ಕಾರಣಕ್ಕೆ ಸುಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ತೆರಳಿದಾಗ ವೈದ್ಯರ ಸಲಹೆ ಮೇರೆಗೆ ಕೊರೋನಾ ಪರೀಕ್ಷೆಗೆ ಒಳಗಾದರು. ಈ ವೇಳೆ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ಗೊತ್ತಾಗಿದೆ.

. . . . . . .

 
ಈ ಬಗ್ಗೆ ಪತ್ರಿಕೆಗೆ ಹೇಳಿಕೆ ನೀಡಿದ ಅವರು “ನನಗೆ ತಲೆನೋವು, ಜ್ವರ ಇದ್ದುದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಹೋದೆ. ಅಲ್ಲಿ ಕೊರೋನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ. ಈಗ ನಾನು ಆರೋಗ್ಯವಾಗಿದ್ದೇನೆ. ಆದರೂ ವೈದ್ಯರ ಸಲಹೆ ಮೇರೆಗೆ ಕ್ವಾರೆಂಟೈನ್ ನಿಯಮ ಪಾಲಿಸುತ್ತಿದ್ದೇನೆ. ವಾರದಿಂದ ನನ್ನ ಸಂಪರ್ಕದಲ್ಲಿ ಇದ್ದವರು ಎಚ್ಚರದಿಂದಿರಬೇಕು” ಎಂದಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!