
ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ ಇದರ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.12 ರಂದು ಕಂದ್ರಪ್ಪಾಡಿ ಶಾಲಾ ವಠಾರದಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ತಿಳಿಸಿದ್ದಾರೆ.