
ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.8 ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಬಾಳಿಕಳ ತಿಳಿಸಿದ್ದಾರೆ.