ಬೆಳ್ಳಾರೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ಳಾರೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಶೇಷಮ್ಮ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಕೇಶವ ನಾಯಕ್ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರೆ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಪುಷ್ಪಾನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀ ಕೇಶವ ನಾಯಕ್ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲೆಯ ಶಿಕ್ಷಕರಿಗೆ ಗುಲಾಬಿ ಹೂ ನೀಡಿ ಶುಭಾಶಯ ಕೋರಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading