ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಶಿಕ್ಷಕರ ದಿನಾಚರಣೆ amarasuddi - September 5, 2020 at 15:43 0 Tweet on Twitter Share on Facebook Pinterest Email ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಆಚರಿಸಲಾದ ಸರಳ ಕಾರ್ಯಕ್ರಮದಲ್ಲಿ , ಸಂಸ್ಥೆಯ ಪ್ರಾಂಶುಪಾಲರಾದ ಹಸೀನಾ ಬಾನು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...