ಸುಳ್ಯ ವಿಧಾಸಭಾ ಕ್ಷೇತ್ರದ ಇಂಟೆಕ್ ಅಧ್ಯಕ್ಷರಾಗಿ ಶಾಫಿ ಕುತ್ತಮೊಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉದಯಕುಮಾರ್ ಕುಕ್ಕುಡೇಲು, ಯೂತ್ ಕಮಿಟಿ ಅಧ್ಯಕ್ಷರಾಗಿ ಅನಿಲ್ ಬಳ್ಳಡ್ಕ

Udhaya Kukkudelu
Anil balladka

ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟೆಕ್ ಅಧ್ಯಕ್ಷರಾಗಿ ಶಾಫಿ ಕುತ್ತಮೊಟ್ಟೆ ಆಯ್ಕೆಯಾಗಿದ್ದಾರೆ. ಸೆ. 6 ರಂದು ಮಂಗಳೂರಿನಲ್ಲಿ ನಡೆದ ಇಂಟೆಕ್ ಪದಾಧಿಕಾರಿಗಳ ಜಿಲ್ಲಾ ಅಧ್ಯಕ್ಷ ಮನೋಹರ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಇಂಟೆಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉದಯಕುಮಾರ್ ಕುಕ್ಕುಡೇಲು, ಇಂಟೆಕ್ ಜಿಲ್ಲಾ ಯೂತ್ ಘಟಕದ ಉಪಾಧ್ಯಕ್ಷರಾಗಿ ಶಾಹುಲ್ ಹಮೀದ್ ಕುತ್ತಮೊಟ್ಟೆ, ಇಂಟೆಕ್ ಸುಳ್ಯ ವಿಧಾನಸಭಾ ಕ್ಷೇತ್ರದ ಯೂತ್ ಕಮಿಟಿ ಅಧ್ಯಕ್ಷರಾಗಿ ಅನಿಲ್ ಬಳ್ಳಡ್ಕ ಆಯ್ಕೆಯಾಗಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading