- Wednesday
- December 4th, 2024
ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ,ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ(ರಿ),ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ,ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಇದರ ಸಹಯೋಗದೊಂದಿಗೆಸೆಪ್ಟೆಂಬರ್ 20 ರಿಂದ 26 ರವರೆಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಿತ್ಯ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತರಬೇತಿ ನಡೆಯಲಿರುವುದು. 15 ವರ್ಷ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಸುಳ್ಯ ಹಾಗೂ ಪೈಲಾರು ಒಕ್ಕೂದ ಆಶ್ರಯದಲ್ಲಿ ಸೆ.6 ಆದಿತ್ಯವಾರ ದಂದು ಮಿತ್ರ ವೃಂದ ಪೈಲಾರ್ ಕಟ್ಟಡದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರ ನಡೆಯಲಿದೆ. ಆಯುಷ್ಮಾನ್ ಕಾರ್ಡ್ ಮಾಡಲು ಬರುವವರು ಒರಿಜಿನಲ್ ಆಧಾರ್ ಕಾರ್ಡ್ & ರೇಷನ್ ಕಾರ್ಡ್ ತರಬೇಕಾಗಿ ಸಂಘಟಕರು ತಿಳಿಸಿದ್ದಾರೆ.
ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇನಾಲ ಇಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಹರೀಶ್ ಕುಮಾರ್ ವೈ ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪ್ರೌಢಶಾಲೆ ಮಂಜುನಾಥನಗರ ಇಲ್ಲಿನ ಆಂಗ್ಲಭಾಷಾ ಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ. ಇವರು ಕಳೆದ 17 ವರ್ಷಗಳಿಂದ ಸ.ಹಿ.ಪ್ರಾಥಮಿಕ ಶಾಲೆ ಮೇನಾಲದಲ್ಲಿ ಕರ್ತವ್ಯ ನಿರ್ವಹಿಸಿ ಎಸ್.ಡಿ.ಎಂ.ಸಿ, ಹಿರಿಯ ವಿದ್ಯಾರ್ಥಿ...