ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವ ತಯಾರಿ ಸಭೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣ ಸೆ. 8 ರಂದು ಪೂ.10.00 ಗಂಟೆಗೆ ನಡೆಯಲಿದೆ.
ಗ್ರಾಮ ಪಂಚಾಯಿತಿಗಳಿಗೆ ಶೀಘ್ರವೇ ಚುನಾವಣೆ ಜರುಗಲಿದ್ದು, ಸಂಬಂಧ ಪಟ್ಟಂತೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಮಿಥುನ್ ರೈ ಯವರು ಸುಳ್ಯಕ್ಕೆ ಆಗಮಿಸಲಿದ್ದು ಚುನಾವಣೆ ಪೂರ್ವ ತಯಾರಿ ಸಭೆ ನಡೆಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Saturday
- November 2nd, 2024