
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಆರೋಗ್ಯ ಯೋಜನೆಯ ಕಾರ್ಡ್ ನೋಂದಣಿ ಕಾರ್ಯಕ್ರಮ ಸೆ.17 ರಂದು ಕಲ್ಮಡ್ಕದ ಕಾಚಿಲ ಶ್ರೀ ರಾಮ ಮಂದಿರದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 9483722704 ಗೆ ಸಂಪರ್ಕಿಸಬಹುದು ಎಂದು ಸಂಘಟಕರಾದ ಚೇತನ್ ಕಲ್ಮಡ್ಕ ಮತ್ತು ರಾಜೇಶ್ ಕಾಚಿಲ ತಿಳಿಸಿದ್ದಾರೆ.