- Thursday
- November 21st, 2024
ಆರೋಗ್ಯ ಹಸ್ತ ಯೋಜನೆಯ ಬಗ್ಗೆ ಪರಿಶೀಲನಾ ಕಾರ್ಯಕ್ರಮದ ಅಂಗವಾಗಿ ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ರವರ ದ.ಕ ಜಿಲ್ಲಾ ಪ್ರವಾಸ ಕಾರ್ಯಕ್ರಮ ದ ಅಂಗವಾಗಿ ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮ , ಆರೋಗ್ಯ ಹಸ್ತ ಆರೋಗ್ಯ ತಪಾಸಣೆ ಕಾರ್ಯಕ್ರಮ ಸೆಪ್ಟೆಂಬರ್ 12...
ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ)ಇದರ ವತಿಯಿಂದ ಕೇರಳ ಮತ್ತು ಕರ್ನಾಟಕದಲ್ಲಿ ಕೃಷಿ ಮತ್ತು ಉದ್ಯಮಿಯಾಗಿ,ಕೊಡುಗೆದಾನಿಯಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನಾನುರಾಗಿದ್ದ ದಿ।ತೆಕ್ಕಿಲ್ ಮಹಮ್ಮದ್ ಹಾಜಿಯವರ ಸ್ಮರಣಾರ್ಥ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿ ಗಳನ್ನು ಗುರುತಿಸಿ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ನ್ನು...
ಪಂಜ ಪೇಟೆಯ ಹೃದಯ ಭಾಗದಲ್ಲಿರುವ ರಸ್ತೆಯ ಕಾಂಕ್ರೀಟೀಕರಣ ಭರದಿಂದ ಸಾಗಿದೆ. ರಸ್ತೆ ಕಾಂಕ್ರೀಟೀಕರಣ ಸಂದರ್ಭದಲ್ಲಿ ಪಂಜ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಈ ವೇಳೆ ಉಪಸ್ಥಿತರಿದ್ದು ಕಾಮಗಾರಿಯನ್ನು ವೀಕ್ಷಿಸಿದರು.
ಕಳಂಜ - ಬಾಳಿಲ ಪ್ರಾ.ಕೃ.ಪ.ಸ.ಸಂಘ ನಿ. ಹಾಗೂ ನಾಗರಿಕ ಸೇವಾ ಸಮಿತಿ ಬಾಳಿಲ - ಮುಪ್ಪೇರ್ಯ ಇದರ ಜಂಟಿ ಆಶ್ರಯದಲ್ಲಿ ಬಾಳಿಲ ಸೊಸೈಟಿ ಶಾಖೆಯ ಮಿನಿ ಸಭಾಂಗಣದಲ್ಲಿ ನಾಳೆ(ಸೆ.13) ಆಯೋಜಿಸಲಾಗಿದ್ದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣಿ ಶಿಬಿರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಆರೋಗ್ಯ ಹಸ್ತ ಕಾರ್ಯಕ್ರಮ ಕ್ಕೆ ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ರಾದ ಸಲೀಂ ಅಹ್ಮದ್, ವಿಧಾನ ಪರಿಷತ್ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾದ ಹರೀಶ್ ಕುಮಾರ್ ಅರಂತೋಡು ಹಾಗೂ ಬೆಳ್ಳಾರೆ ಗ್ರಾಮದ ದರ್ಖಾಸ್ತು ಗೆ ಭೇಟಿ ನೀಡಿದರು. ಕೆ ಪಿ ಸಿ ಸಿ...
ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಮತ್ತು ಬೀಜದಕಟ್ಟೆ ಅಭಿಮಾನಿಗಳ ಬಳಗ ಬೆಂಗಳೂರು ಜಂಟಿ ಸಹಯೋಗದೊಂದಿಗೆ ಸತತ ನಾಲ್ಕನೇ ಬಾರಿಗೆ ಉಚಿತ ಝೂಮ್ ಆನ್ಲೈನ್ ತರಬೇತಿ ಕಾರ್ಯಾಗಾರ ನಡೆಯಲಿದೆ.ಇದೇ ಬರುವ ಸೆ.19 ಶನಿವಾರದಂದು ಸಾಯಂಕಾಲ 7.30 ರಿಂದ ರಾತ್ರಿ 9.15 ರ ವರೆಗೆ ತರಬೇತಿ ಕಾರ್ಯಕ್ರಮ ನಡೆಯಲಿದೆ. ಮಕ್ಕಳನ್ನು ಬೆಳೆಸುವ ರೀತಿ ಎಂಬ ವಿಷಯದ ಬಗ್ಗೆ ಪೋಷಕರೊಂದಿಗೆ ,ಅಂತರರಾಷ್ಟ್ರೀಯ...
ಆಯಾ ಗ್ರಾಮ ಪಂಚಾಯತಿಗಳಿಂದ ಅನುಮತಿ ಪಡೆದು ಮರಳುಗಾರಿಕೆ ನಡೆಸಲು ಮುಂದಿನ ದಿನಗಳಲ್ಲಿ ಸಾಧ್ಯತೆ. ಜಿಲ್ಲಾ ಆಡಳಿತದಿಂದ ಈ ರೀತಿಯ ವ್ಯವಸ್ಥೆ ಕಲ್ಪಿಸಲು ಈಗಾಗಲೆ ಸಿದ್ಧತೆಗಳು ಆರಂಭಗೊಂಡಿದೆ ಇದರ ಅಂಗವಾಗಿ ಇಂದು ಸುಳ್ಯ ತಾಲೂಕಿನ ಹಳ್ಳ ,ನದಿ ತಟ, ಸಣ್ಣ ಮತ್ತು ದೊಡ್ಡ ತೋಡುಗಳ ವಿವಿಧ ಸ್ಥಳಗಳಿಗೆ ತಹಶೀಲ್ದಾರ್ ಅನಂತ ಶಂಕರ್ ರವರ ನೇತೃತ್ವದಲ್ಲಿ ಸ್ಥಳ...
ಸುಳ್ಯ ಜೂನಿಯರ್ ಕಾಲೇಜ್ ರಸ್ತೆಯಲ್ಲಿರುವ ಚರಂಡಿಯ ಕಾಮಗಾರಿ ನಡೆಯುತ್ತಿದೆ.ಈ ಪರಿಸರದಲ್ಲಿ ದಿನ ನಿತ್ಯ ನೂರಾರು ಸಾರ್ವಜನಿಕರು ವಿವಿಧ ಕೆಲಸ ಕಾರ್ಯದ ನಿಮಿತ್ತ ಬರುತ್ತಿದ್ದು, ವಿವಿಧ ಸಭೆ ಸಮಾರಂಭಗಳು ನಡೆಯುವ ಲಯನ್ಸ್ ಸಭಾ ಭವನ ಇರುದರಿಂದ ವಾಹನ ಪಾರ್ಕಿಂಗ್‌ಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ವಾಹನ ಪಾರ್ಕಿಂಗ್‌ಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿ ನಡೆಸಬೇಕು ಎಂದು ಸ್ಥಳೀಯ ಅಂಗಡಿ ಮಾಲಕರು ನಗರ...