
ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಬಲ್ಕಜೆ ಅಂಗನವಾಡಿ ಕೇಂದ್ರದಲ್ಲಿ ಸೆ.12 ರಂದು ನಡೆಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಅನುಪಮ ಮಾಯಿಪನಮನೆ, ಅಂಗನವಾಡಿ ಕಾರ್ಯಕರ್ತೆ ತಾರಾ ಕೆ.ಎಸ್., ಸಹಾಯಕಿ ನೀಲಾವತಿ, ಆಶಾ ಕಾರ್ಯಕರ್ತೆಯರಾದ ಉಮಾವತಿ, ವೀಣಾ, ಆರೋಗ್ಯ ಸಹಾಯಕಿ ಜಲಜಾಕ್ಷಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ , ಸ್ತ್ರೀಶಕ್ತಿ ಸಂಘದ ಸದಸ್ಯರು , ಮಕ್ಕಳು,ಪೋಷಕರು ಉಪಸ್ಥಿತರಿದ್ದರು.