- Thursday
- November 21st, 2024
ಆರಾಧನಾ ಕೇಂದ್ರಗಳು ಸಾಧನಾ ಕೇಂದ್ರಗಳಾಗಬೇಕೆಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರನಾಂದ ಸರಸ್ವತಿ ಸ್ವಾಮಿ ಹೇಳಿದರು. ಅವರು ತನ್ನ ಸೇವಾಶ್ರಮದ ವತಿಯಿಂದ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿಮಾತನಾಡಿದರು. ಶಾಲೆಗಳಲ್ಲಿ ಧರ್ಮ ಶಿಕ್ಷಣ ಬೋಧಿಸುವ ಶಿಕ್ಷಕರ ಅಗತ್ಯ ಇಂದು ಕಾಡುತ್ತಿದೆ. ಎಲ್ಲರಿಗೆ ಧರ್ಮದ ಬಗ್ಗೆ ತಿಳಿದಿದೆ. ವಿದ್ಯಾರ್ಥಿಗಳಲ್ಲಿ ಧರ್ಮದ ಬಗ್ಗೆ ಜಾಗೃತಿ ಮೂಡುವ ಅಗತ್ಯ ಇದೆ ಎಂದು...
ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಬಲ್ಕಜೆ ಅಂಗನವಾಡಿ ಕೇಂದ್ರದಲ್ಲಿ ಸೆ.12 ರಂದು ನಡೆಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಅನುಪಮ ಮಾಯಿಪನಮನೆ, ಅಂಗನವಾಡಿ ಕಾರ್ಯಕರ್ತೆ ತಾರಾ ಕೆ.ಎಸ್., ಸಹಾಯಕಿ ನೀಲಾವತಿ, ಆಶಾ ಕಾರ್ಯಕರ್ತೆಯರಾದ ಉಮಾವತಿ, ವೀಣಾ, ಆರೋಗ್ಯ ಸಹಾಯಕಿ ಜಲಜಾಕ್ಷಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ , ಸ್ತ್ರೀಶಕ್ತಿ ಸಂಘದ ಸದಸ್ಯರು ,...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ , ಜೈ ಕರ್ನಾಟಕ ಯುವಕ ಮಂಡಲ ಮತ್ತು ಕೃಪಾ ಯುವತಿ ಮಂಡಲ ಅಳ್ಪೆ – ಚಿಂಗಾಣಿಗುಡ್ಡೆ ಹಾಗೂ ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 12 ರಂದು ಜೈ ಕರ್ನಾಟಕ ಯುವಕ ಮಂಡಲದ ಸಭಾಭವನದಲ್ಲಿ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಿ ಇಂದ್ರಾಜೆ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಸುವರ್ಣಚಂದ್ರಿಕಾರವರಿಗೆ `ನೇಶನ್ ಬಿಲ್ಡರ್ ಪ್ರಶಸ್ತಿ 2020' ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷರಾದ ರೊ| ಮೋನಪ್ಪ ತಂಬಿನಮಕ್ಕಿಯವರು ವಹಿಸಿದ್ದರು. ರೊ| ನವೀನ್ ಕುಮಾರ್ ರೈ ತಂಬಿನಮಕ್ಕಿಯವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರೊ| ಕೇಶವ ಮೂರ್ತಿ...