Ad Widget

ಕೋವಿಡ್ ಚೇತರಿಕೆಯಲ್ಲಿ ಭಾರತವೇ ನಂಬರ್ ಒನ್..!

ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯ ಕೋವಿಡ್-19 ರೋಗಿಗಳು ಭಾರತದಲ್ಲಿ ಗುಣಮುಖರಾಗುತ್ತಿದ್ದಾರೆ. ಜಾನ್ಸ್ ಹಾಪ್ ಕಿನ್ಸ್ ಯುನಿವರ್ಸಿಟಿ ಮಾಹಿತಿ ಪ್ರಕಾರ ಜಗತ್ತಿನಲ್ಲಿಯೇ ಅತ್ಯಂತ ಹೆಚ್ಚಿನ 37, 80,107 ಮಂದಿ ಸೋಂಕಿತರು ಭಾರತದಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಜಗತ್ತಿನಾದ್ಯಂತ ಒಟ್ಟಾರೇ ಸೋಂಕಿತರ ಸಂಖ್ಯೆ 2, 90, 06, 033 ಆಗಿದ್ದು, 9,24,105 ಮಂದಿ ಸಾವನ್ನಪ್ಪಿದ್ದಾರೆ. 1,96,25,959 ಮಂದಿ ಕೊರೋನಾವೈರಸ್ ನಿಂದ ಗುಣಮುಖರಾಗಿದ್ದಾರೆ.

. . . . .

ವಿಶ್ವದಾದ್ಯಂತ ಕೋವಿಡ್-19 ಮಾಹಿತಿ ಪ್ರಕಾರ, ಭಾರತದಲ್ಲಿ 37, 80, 107 ಮಂದಿ ಗುಣಮುಖರಾಗಿದ್ದು, ನಂಬರ್ 1 ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ನಲ್ಲಿ 37, 23, 206 ಮಂದಿ ಚೇತರಿಕೆಯಾಗಿದ್ದು, ಎರಡನೇ ಸ್ಥಾನದಲ್ಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!