- Friday
- November 1st, 2024
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸೆ.22 ಮತ್ತು 23 ರಂದು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಅಭಿಯಾನ ಸಹಕಾರಿ ಸಂಘದ ರೈತ ಭವನದಲ್ಲಿ ನಡೆಯಲಿದೆ. ಗ್ರಾಮಸ್ಥರು ಸದುಪಯೋಗವನ್ನು ಪಡೆದುಕೊಳ್ಳ ಬೇಕೆಂದು ಅಧ್ಯಕ್ಷರು ತಿಳಿಸಿದ್ದಾರೆ.
ಕೊಡಗು ಸಂಪಾಜೆಯ ಅರಮನೆತೋಟಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸೆ.16 ರಂದು ಬೆಳಿಗ್ಗೆ ಕನ್ಯಾ ಸಂಕ್ರಾಂತಿ ಪೂಜೆ ನಡೆಯಿತು, ಈ ಸಂದರ್ಭದಲ್ಲಿ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ಕು. ಗೀತಾ ಹೆಚ್.ಸಿ ಇವಳನ್ನು ಸನ್ಮಾನಿಸಲಾಯಿತು. ದೈವಸ್ಥಾನದ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈಕೆ ಈ ಬಾರಿಯ ದ್ವಿತೀಯ ಪಿಯುಸಿ...
ಪಂಚಮಿ ಸಂಜೀವಿನಿ ಒಕ್ಕೂಟ ಕಳಂಜ ಮತ್ತು ದ.ಕ.ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ರೋಜ್ ಗಾರ್ ದಿನಾಚರಣೆ ಮತ್ತು ಅಣಬೆ ಕೃಷಿ ತರಬೇತಿಯು ಸೆ.16 ರಂದು ಕಳಂಜ ಗ್ರಾ.ಪಂ.ನ ಗೌರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಮಿ ಸಂಜೀವಿನಿ ಕಳಂಜ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕುಲ್ಸು ವಹಿಸಿದ್ದರು. ಅಣಬೆ ಕೃಷಿಯ ಬಗ್ಗೆ...
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ.ಉಬರಡ್ಕ ಮಿತ್ತೂರು ಇದರ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಕಾರ್ಡ್ ಅಭಿಯಾನವು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ಸೆ.16 ರಂದು ನಡೆದ ಕಾರ್ಯಕ್ರಮವನ್ನು ಉಬರಡ್ಕ ಮಿತ್ತೂರು ಪ್ರಾ.ಕೃ. ಪತ್ತಿನ ಸ.ಸಂಘದ ನಿರ್ದೇಶಕರಾದ ರತ್ನಾಕರ ಗೌಡ ಬಳ್ಳಡ್ಕ ದೀಪ ಬೆಳಗಿಸಿ...
ಬೆಳ್ಳಾರೆ ಸಮೀಪದ ಪೆರುವಾಜೆ ನಿವಾಸಿ ಪ್ರೇಮನಾಥ ರೈ ಯವರು ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರು ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ ಮಾಜಿ ಅಧ್ಯಕ್ಷರಾಗಿದ್ದರು.
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಕೋವಿಡ್ ಪರೀಕ್ಷೆಯಲ್ಲಿ 50 ಜನ ಪರೀಕ್ಷೆಗೆ ಒಳಗಾಗಿದ್ದರು. ಇವರೆಲ್ಲರ ವರದಿಗಳು ಕೂಡ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ವಿಕಲಚೇತನ ವಿದ್ಯಾರ್ಥಿ ಪ್ರಥಮಶೇಣಿಯಲ್ಲಿ ಅಂಕವನ್ನು ಪಡೆದು ವಿಕಲಚೇತನವು ಶಾಪವಲ್ಲ. ಧೈರ್ಯ ಮತ್ತು ಛಲದಿಂದ ಎದುರಿಸಿದರೆ ಸಮಾಜದಲ್ಲಿ ಯಾವುದೇ ವ್ಯಕ್ತಿಯೂ ಸಾಧನೆಯ ಶಿಖರವನ್ನು ಏರಬಹುದು ಎಂಬ ವಿಶ್ವಾಸವನ್ನು ಈ ಭಾರಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಸಿಂಚನ್ ಎಸ್ ಎಂಬ ವಿದ್ಯಾರ್ಥಿಯೂ ತೋರಿಸಿಕೊಟ್ಟಿದ್ದಾರೆ. ಮೂಲತಃ ಗೂನಡ್ಕ ದೊಡ್ಡಡ್ಕ ಪರಿಸರದ ಸದಾನಂದ ಮತ್ತು ಆಶಾ ಬಿ.ಆರ್ ದಂಪತಿಗಳ ಪುತ್ರರಾಗಿದ್ದು,...
ದಿನಾಂಕ 05/02/2020 ರಂದು ಸಂಜೆ 6 ಗಂಟೆಗೆ ಬೆಳ್ಳಾರೆ ಗ್ರಾಮದ ಬೋಳಿಯಮೂಲೆ ಮುತ್ತುಲಿಂಗಂ ಎಂಬುವರನ್ನು ಅದೇ ಗ್ರಾಮದ ಐವರ್ನಾಡು ಸಿ ಕೂಪಿನ ಎಸ್.ರಮೇಶ್ ಎಂಬಾತನು ಸೌದೆ ಮರದ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಮೃತನ ಮಗಳು ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬೆಳ್ಳಾರೆ...
ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದ ಸಹಭಾಗಿತ್ವದಲ್ಲಿ ಸೆ.16 ಮತ್ತುಸೆ.17 ರಂದು ಎರಡು ದಿವಸಗಳ ನಡೆಯಲಿರುವ ಆಧಾರ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನ ಸೆ.16ರಂದು ಅರಂತೋಡು ಕೃಷಿ ಪತ್ತಿನ ಸಿರಿ ಸೌಧ ಸಭಾಂಗಣದಲ್ಲಿ ನಡೆಯಿತು.ಸರ್ವರ್ ಸಮಸ್ಯೆ ಗಳಿಂದ ಸ್ಥಗಿತ ಗೊಂಡಿದ್ದ ಆಯುಷ್ಮಾನ್ ಕಾರ್ಡ್ ಅಭಿಯಾನದಲ್ಲಿ ಟೋಕನ್ ಪಡೆದವರು ಹಾಗೂ ಹೊಸಬರಿಗೆ...
Loading posts...
All posts loaded
No more posts