ಪ್ರೇಮನಾಥ ರೈ ಪೆರುವಾಜೆ ನಿಧನ amarasuddi - September 16, 2020 at 17:23 0 Tweet on Twitter Share on Facebook Pinterest Email ಬೆಳ್ಳಾರೆ ಸಮೀಪದ ಪೆರುವಾಜೆ ನಿವಾಸಿ ಪ್ರೇಮನಾಥ ರೈ ಯವರು ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರು ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ ಮಾಜಿ ಅಧ್ಯಕ್ಷರಾಗಿದ್ದರು. . . . . . . . . . Share this: Click to share on WhatsApp (Opens in new window) WhatsApp Like this:Like Loading...