- Thursday
- April 3rd, 2025

ನರೇಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಪೆರಾಜೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪೆರಾಜೆ ಶಾಲೆಯಲ್ಲಿ ಪುಸ್ತಕ ವಿತರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ನಾಗೇಶ್ ಕುಂದಲ್ಪಾಡಿ, ದೊಡ್ಡಣ್ಣ ಬರೆಮೇಲು, ಪ್ರಸನ್ನ ನೆಕ್ಕಿಲ, ಪ್ರವೀಣ್ ಮಜಿಕೋಡಿ, ಉದಯ ಕುಂಬಳಚೇರಿ, ನಂಜಪ್ಪ ನಿಡ್ಯಮಲೆ, ಧನಂಜಯ ಕೋಡಿ, ಮಹೇಶ್ ಮೂಲೆಮಜಲು, ಸುಭಾಷ್ ಬಂಗಾರಕೋಡಿ, ಸೀತಾರಾಮ್ ಕದಿಕಡ್ಕ,ಚಿನ್ನಪ್ಪ...

ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿಇದರ ಆಶ್ರಯದಲ್ಲಿ ಮೋದಿ ಜನ್ಮದಿನಾಚರಣೆ ಹಾಗೂ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಾವಣೆ ಶಿಬಿರ ಸೆ. 17 ರಂದುಕಂದ್ರಪ್ಪಾಡಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಮಹಾಬಲೇಶ್ವರ ಮುಂಡೋಡಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ವಹಿಸಿದ್ದರು. ದೊಡ್ಡಣ್ಣ ಕಾಜಿಮಡ್ಕ ಮುಖ್ಯ ಅತಿಥಿಯಾಗಿದ್ದರು. ಯುವಕ...

ಕಳಂಜ - ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತಿ ಹಾಗೂ ನಾಗರಿಕ ಸೇವಾ ಸಮಿತಿ ಬಾಳಿಲ - ಮುಪ್ಪೇರ್ಯ ಇದರ ಜಂಟಿ ಆಶ್ರಯದಲ್ಲಿ ಸೆ.20 ರಂದು ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಶಿಬಿರವು ಬಾಳಿಲ ಸೊಸೈಟಿಯ ಮಿನಿ ಸಭಾಂಗಣದಲ್ಲಿ ಜರುಗಲಿದೆ. ಶಿಬಿರವು ಬೆಳಗ್ಗೆ 9.30ರಿಂದ ಆರಂಭಗೊಳ್ಳಲಿದ್ದು, ಕಾರ್ಡ್ ಮಾಡಿಸುವವರು ಆಧಾರ್ ಕಾರ್ಡ್...

ಸುಮಂಗಲ ಸ್ವಸಹಾಯ ಸಂಘ ಬಾಳಿಲ ಮತ್ತು ದ.ಕ.ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ರೋಜ್ ಗಾರ್ ದಿನಾಚರಣೆ ಮತ್ತು ಅಣಬೆ ಕೃಷಿ ತರಬೇತಿಯು ಸೆ.16 ರಂದು ಬಾಳಿಲ ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಣಬೆ ಕೃಷಿಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾದ ತೀರ್ಥಾನಂದ ಕೊಡೆಂಕಿರಿಯವರು ತರಬೇತಿ ನೀಡಿದರು. ಪುತ್ತೂರಿನ ನಿತ್ಯ ಫುಡ್ ಪ್ರಾಡಕ್ಟ್ಸ್...

ಬಿ.ಎಂ.ಎಸ್ ಗುತ್ತಿಗಾರು ವಲಯದ ವತಿಯಿಂದ ಗುತ್ತಿಗಾರು ಅಟೋ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಗುತ್ತಿಗಾರು ಪ್ರಾ.ಕೃ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಚ್ಯುತ ಗುತ್ತಿಗಾರು, ಪಿ.ಎ.ಸಿ ಬ್ಯಾಂಕ್ ನಿರ್ದೇಶಕ ಬಿ.ಕೆ ಬೆಳ್ಯಪ್ಪ ಗೌಡ, ಕಿಶೋರ್ ಕುಮಾರ್ ಪೈಕ, ರಿಕ್ಷಾ ಚಾಲಕ ಮಾಲಕ...

ಚೆಂಬು ಗ್ರಾಮದ ಊರುಬೈಲು ಮೇಲೆಮನೆ ಹರಿಪ್ರಸಾದ್ ಸೆ.16 ರಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 32 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ , ತಾಯಿ, ಸಹೋದರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಉಡುಪಿಯಲ್ಲಿ ಸೆ.15 ರಂದು ನಡೆದ ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಈ ಸಭೆಗೆ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷರು ಹಾಗೂ ಮಂಗಳೂರು ವಿಭಾಗದ ಪ್ರಭಾರಿಗಳು ಆಗಿರುವ ಎ.ವಿ ತೀರ್ಥರಾಮ ಭೇಟಿ ಮಾಡಿದರು. ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಮ್ಮಿಕೊಂಡ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ರೈತ...

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(16.09.2020 ಗುರುವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 220ಕರಿಗೋಟು 110 - 210 ಕಾಳುಮೆಣಸುಕಾಳುಮೆಣಸು 250 - 335 ಕೊಕ್ಕೋಒಣ ಕೊಕ್ಕೋ :- 150 -...

ಪ್ರಧಾನಿ ನರೇಂದ್ರ ಮೋದಿ ಅವರು ಇಂದು 70ನೇ ಜನ್ಮ ದಿನ ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ದೇಶವಲ್ಲದೆ ಆಚೆಗೂ ಅಭಿಮಾನಿಗಳನ್ನು ಸೃಷ್ಟಿಸಿಕೊಂಡವರು. ಇವರ ಆಡಳಿತ ವೈಖರಿ, ಮಾತಿನ ಶೈಲಿ ಯುವಪೀಳಿಗೆಯನ್ನು ಹುಚ್ಚೆಬ್ಬಿಸುತ್ತಿದೆ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಛಾತಿಯನ್ನು ಅವರು ಕರಗತ ಮಾಡಿಕೊಂಡಿದ್ದಾರೆ. ಇಂದು (ಸೆ.17) ಅವರ 70ನೇ ಜನ್ಮದಿನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದಾಮೋದರ...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 70ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮೋದಿಗೆ ಕೇಂದ್ರ ಸಚಿವರು, ಪಕ್ಷದ ನಾಯಕರು ಹಾಗೂ ವಿರೋಧ ಪಕ್ಷದ ಮುಖಂಡರು ಸೇರಿದಂತೆ ಹಲವು ಗಣ್ಯರು ಹಾಗೂ ದೇಶದ ಮೂಲೆ-ಮೂಲೆಗಳಲ್ಲಿರುವ ಅಭಿಮಾನಿಗಳು ವಿಶ್ ಮಾಡಿದ್ದಾರೆ. ಕೊರೊನಾ ಸೋಂಕಿನ ಅಬ್ಬರ ಇರುವುದರಿಂದ ಈ ಬಾರಿ ಮೋದಿ ಜನ್ಮದಿನದ ಅದ್ಧೂರಿ ಆಚರಣೆ ಇಲ್ಲ. ಬದಲಿಗೆ ಈ ದಿನವನ್ನು...

All posts loaded
No more posts