Ad Widget

ಅರಂತೋಡು ಸಹಕಾರಿ ಸಂಘದಿಂದ ಧನ ಸಹಾಯ


ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾದ ಕೇಪಣ್ಣಗೌಡ ಕಲ್ಲುಗದ್ದೆ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಇವರಿಗೆ ಸಹಕಾರಿ ಸಂಘದ ಸಾರ್ವ ಜನಿಕೋಪಕಾರ ನಿಧಿಯಿಂದ ರೂಪಾಯಿ 5000 ಸಹಾಯಧನವನ್ನು ಚಿಕಿತ್ಸಾ ವೆಚ್ಚವಾಗಿ ನೀಡಲಾಯಿತು.ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ಸಹಾಯಧನದ ಚೆಕ್ಕನ್ನು ವಿತರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ದಯಾನಂದ ಕುರುಂಜಿ ನಿರ್ದೇಶಕರಾದ ಕುಸುಮಾಧರ ಅಡ್ಕಬಳೆ, ವಿನೋದ್ ಉಳುವಾರು, ನಿದೀಶ್ ಸಂತೋಷ್ ಚಿಟ್ಟನೂರು, ರಬ್ಬರ್ ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷರಾದ ಜತ್ತಪ್ಪ ಮಾಸ್ತರ್ ಅಳಿಕೆ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading