Ad Widget

ಎಸ್ ಕೆಎಸ್ ಎಸ್ ಎಫ್ ತ್ವಲಬಾ ವಿಂಗ್ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ

ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ತ್ವಲಬಾ ವಿಂಗ್ ವಿಧ್ಯಾರ್ಥಿ ಸಂಘಟನೆ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ ಸೆ.20 ರಂದು ಸುಳ್ಯ ಸುಪ್ರೀಂ ಹಾಲ್ ನಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಸಮಸ್ತ ಮುಶಾವರ ಸದಸ್ಯ ಶೈಖನಾ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ರವರು ನೆರವೇರಿಸಿದರು.ಅಧ್ಯಕ್ಷತೆಯನ್ನು ಸುಳ್ಯ ವಲಯ ಎಸ್ ಕೆ...

ಮಲ್ಲಾರ ಬಳಿ ರಸ್ತೆ ಬದಿ ಕುಸಿತ -ಅಪಾಯದ ಅಂಚಿನಲ್ಲಿ ರಸ್ತೆ

ಹಲವು ದಿನಗಳಿಂದ ಸುರಿದ ಭಾರಿ ಮಳೆಗೆ ನಡುಗಲ್ಲು ಹರಿಹರ ಮುಖ್ಯರಸ್ತೆಯ ಮಲ್ಲಾರ ಬಳಿಯ ಬರೆ ಕುಸಿದಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಗಮನ ಹರಿಸಿ ಕ್ರಮಕೈಗೊಳ್ಳಬೇಕಾಗಿದೆ.
Ad Widget

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(21.09.2020 ಸೋಮವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 220ಕರಿಗೋಟು 110 - 210 ಕಾಳುಮೆಣಸುಕಾಳುಮೆಣಸು 250 - 335 ಕೊಕ್ಕೋಒಣ ಕೊಕ್ಕೋ :- 150 -...

ಏನೆಕಲ್ಲು ರಿಕ್ಷಾ ಪಲ್ಟಿ – ಚಾಲಕ ಮೃತ್ಯು

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರೊಂದಿಗೆ ಸುಳ್ಯದ ಹಲವು ಭಾಗಗಳಲ್ಲಿ ವಾಹನ ಅಪಘಾತಗಳು ಸಂಭವಿಸುತ್ತಿದ್ದು, ರಿಕ್ಷಾವೊಂದು ಪಲ್ಟಿಹೊಡೆದು ಚಾಲಕ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯದಿಂದ ಸೆ.19 ರಂದು ರಾತ್ರಿ ನಡೆದಿದೆ. ಕೊಂಬಾರಿನ ಕೃಷ್ಣ ಪ್ರಸಾದ್‌ ಎಂಬವರು ಚಲಾಯಿಸಿಕೊಂಡು ಹೋಗುತಿದ್ದ ರಿಕ್ಷಾ ಏನೆಕಲ್ಲಿನ ಅರಂಪಾಡಿ – ಹೊಸೋಳಿಕೆ ಮಧ್ಯೆ ತಿರುವೊಂದರಲ್ಲಿ...

ಗೂನಡ್ಕದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಹಾಗೂ ಮುಂಬರುವ ಗ್ರಾಮ ಪಂಚಾಯತ್ ಗೆ ಯುವಕರನ್ನು ಸಂಘಟಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಸೆಪ್ಟಂಬರ್ 20 ರಂದು ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ಎನ್ ಎಸ್ ಯು ಐ ಸಮಿತಿಯ ಉಪಾಧ್ಯಕ್ಷರಾದ ಶೌವಾದ್ ಗೂನಡ್ಕರವರು ಯುವ ಕಾಂಗ್ರೆಸ್ ರಾಷ್ಟ್ರಕ್ಕೆ ಹಲವಾರು ಉನ್ನತ ನಾಯಕರನ್ನು...

ನಾವೂರು : ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ಪ್ರಾರ್ಥನಾ ಸಂಗಮ

ನಾವೂರು ಅಸ್ಸಯ್ಯದ್ ಅಲವಿ ತಂಙಳ್ ರವರ ಹೆಸರಿನಲ್ಲಿ ನಡೆಸಲ್ಪಡುವ ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ಪ್ರಾರ್ಥನಾ ಸಂಗಮ ಸೆ.20 ರಂದು ನಾವೂರು ಮಖಾಂ ಪರಿಸರದಲ್ಲಿ ನಡೆಯಿತು.ಕಾರ್ಯಕ್ರಮದ ನೇತೃತ್ವವನ್ನು ಸೈಯದ್ ಕುಂಞಿಕೋಯ ಸಹದಿ ತಂಙಳ್ ವಹಿಸಿದ್ದರು.

ಅಮರ ಸಂಘಟನಾ ಸಮಿತಿ ವತಿಯಿಂದ ಗೋವಿಗಾಗಿ ಮೇವು ಕಾರ್ಯಕ್ರಮ

ಅಮರ ಸಂಘಟನಾ ಸಮಿತಿ ಅಮರ ಮುಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ಗೋವುಪ್ರೇಮಿಗಳ ಸಹಕಾರದೊಂದಿಗೆ, ಗೋವಿಗಾಗಿ ಮೇವು ಎಂಬ ವಿಶೇಷ ಕಾರ್ಯಕ್ರಮ ವನ್ನು ಶ್ರೀ ಕ್ಷೇತ್ರ ಹನುಮಗಿರಿ ಈಶ್ವರಮಂಗಲ ದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ ಅಧ್ಯಕ್ಷರಾದ ಶ್ರೀ ಶಿವಪ್ರಸಾದ್ ದೊಡ್ಡಿಹಿತ್ಲು ವಹಿಸಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ಇದರ...

ಎಲಿಮಲೆ : ಅಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಕಾರ್ಯಕ್ರಮ

ಸೆ.20 ಭಾರತೀಯ ಜನತಾ ಪಾರ್ಟಿ ನೆಲ್ಲೂರು ಕೆಮ್ರಾಜೆ ಮತ್ತು ದೇವಚಳ್ಳ ಗ್ರಾಮ ಸಮಿತಿಯ ವತಿಯಿಂದ ಅಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಶಿಬಿರವು ಜ್ಞಾನ ದೀಪ ವಿದ್ಯಾಸಂಸ್ಥೆ ಯಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ತಾಲೂಕು ಮಂಡಲ ಸಮಿತಿಯ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷರಾದ ಎ. ವಿ. ತೀರ್ಥರಾಮ...
error: Content is protected !!