- Tuesday
- December 3rd, 2024
ನಡುಗಲ್ಲಿನಿಂದ ಗುತ್ತಿಗಾರು ಮಾರ್ಗವಾಗಿ ಪಂಜಕ್ಕೆ ಹೋಗುತ್ತಿದ್ದ ನವರತ್ನ ಮೊಬೈಲ್ ಶಾಪ್ ನ ಮಾಲಕ ಪ್ರದೀಪ್ ಅಂಬೇಕಲ್ಲು ರವರ ಸುಮಾರು ಒಂದು ಲಕ್ಷ ಮೌಲ್ಯದ ಚಿನ್ನದ ಸರ ಬಿದ್ದು ಬಿದ್ದು ಹೋದ ಘಟನೆ ಸೆ.24 ರಂದು ನಡೆದಿತ್ತು. ಅಂದು ಗುತ್ತಿಗಾರಿನ ಇಂಡಿಯನ್ ಪೆಟ್ರೋಲ್ (ಮಾತಾ)ಪಂಪಲ್ಲಿ ಪೆಟ್ರೋಲ್ ತುಂಬಿಸಲು ಬಂದಿದ್ದ ಪೈಕದ ರಾಜ ಸಿ ಹೆಚ್ ರವರ ಮಗ...
ಸ್ವಾವಲಂಬಿ ಸಾಧನೆಗಾಗಿ ವಳಲಂಬೆಯಲ್ಲಿ ಹಮ್ಮಿಕೊಳ್ಳಲಾದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಶನಿವಾರ ತೆರೆ ಬೀಳಲಿದೆ. ಮಧ್ಯಾಹ್ನ ಎರಡು ಗಂಟೆಗೆ ಆರಂಭಗೊಳ್ಳಲಿರುವ ಸಮಾರೋಪ ಸಮಾರಂಭದಲ್ಲಿ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ವಿಭಾಗ ಮುಖ್ಯಸ್ಥರು , ರಾ.ಸ್ವ.ಸೇ ಸಂಘದ ನ.ಸೀತಾರಾಮ, ಚಂದ್ರಶೇಖರ ಭಟ್...
ಕೆಲವು ತಿಂಗಳುಗಳ ಹಿಂದೆ ಕೊರೊನ ಮಹಾಮಾರಿ ಖಾಯಿಲೆಯಿಂದಾಗಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಸ್ಥಗಿತಗೊಂಡಿತ್ತು . ಅದರೆ ಸರಕಾರ ಬಸ್ ಸಂಚಾರ ಸೇವೆ ಪುನರಾರಂಭಿಸಿರುವುದರಿಂದ ಜನಜೀವನ ಸಹಜ ಸ್ಥಿತಿಯತ್ತ ಬಂದಿರುವುದು ತಮಗೆಲ್ಲ ತಿಳಿದಿರುವ ವಿಚಾರ . ಕೋಲ್ಚಾರು ಎಂಬಲ್ಲಿಗೆ ಬಸ್ ಸಂಚಾರ ಇಲ್ಲದಿರುವುದರಿಂದ ಸಾರ್ವಜನಿಕರು ದಿನನಿತ್ಯ ಪರದಾಡುವ ಪರಿಸ್ಥಿತಿ ಬಂದಿದೆ ....
ತೋಟಗಾರಿಕೆ ಇಲಾಖೆ ಸುಳ್ಯ , ತಾಲೂಕು ಪಂಚಾಯತ್ ಆಶ್ರಯದಲ್ಲಿ ಸೆ.25 ರಂದು ಕೊಲ್ಲಮೊಗ್ರ ಗ್ರಾ.ಪಂ. ಸಭಾಂಗಣದಲ್ಲಿ ಸಂಜೀವಿನಿ ಸಂಘದ ಸದಸ್ಯರಿಗೆ ಹಣ್ಣು ಸಂಸ್ಕರಣೆ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ತಾ. ಪಂ. ಸದಸ್ಯರಾದ ಉದಯ ಕೊಪ್ಪಡ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯಿತ್ ನ ಸಂಜೀವಿನಿ ತಾಲೂಕು ಮೇಲ್ವಿಚಾರಕರಾದ ಮಹೇಶ್ ಮಾಹಿತಿ ನೀಡಿ ಕಾರ್ಯಕ್ರಮ...
ಮುತ್ತೂಟ್ ಫಿನ್ಕಾರ್ಪ್ ಸಂಸ್ಥೆ ವತಿಯಿಂದ ನೀಡಲ್ಪಡುತ್ತಿರುವ ವಿವಿಧ ಉದ್ದೇಶಗಳ ಸಾಲ ಸೌಲಭ್ಯಗಳ ಕುರಿತು ಮಾಹಿತಿ ಶಿಬಿರ ಮೊಗರ್ಪಣೆ ಪರಿಸರದಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಿಬ್ಬಂದಿ ನಮ್ಮ ಸಂಸ್ಥೆಯ ವತಿಯಿಂದ ಸಂದರ್ಭ ಉಪಯೋಚಿತ ಅನುಗುಣವಾಗಿ ವಿವಿಧ ಸಾಲ ಸೌಲಭ್ಯಗಳ ವ್ಯವಸ್ಥೆಗಳನ್ನು ನೀಡಲಾಗುತ್ತಿದ್ದು ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ...
ಮುತ್ತೂಟ್ ಫಿನ್ಕಾರ್ಪ್ ಸಂಸ್ಥೆ ವತಿಯಿಂದ ನೀಡಲ್ಪಡುತ್ತಿರುವ ವಿವಿಧ ಉದ್ದೇಶಗಳ ಸಾಲ ಸೌಲಭ್ಯಗಳ ಕುರಿತು ಮಾಹಿತಿ ಶಿಬಿರ ಮೊಗರ್ಪಣೆ ಪರಿಸರದಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಿಬ್ಬಂದಿ ನಮ್ಮ ಸಂಸ್ಥೆಯ ವತಿಯಿಂದ ಸಂದರ್ಭ ಉಪಯೋಗಕ್ಕೆ ಅನುಗುಣವಾಗಿ ವಿವಿಧ ಸಾಲ ಸೌಲಭ್ಯಗಳ ವ್ಯವಸ್ಥೆಗಳನ್ನು ನೀಡಲಾಗುತ್ತಿದ್ದು ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವಲಯ ಸಮಿತಿ ವತಿಯಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರಿವಾಜ್ಞೆಯು ರೈತ ಮತ್ತು ಕಾರ್ಮಿಕ ವಿರೋಧಿಯಾಗಿದೆ ಎಂದು ಅದರ ವಿರುದ್ಧ ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಲಯ ಅಧ್ಯಕ್ಷರಾದ ಸಿದ್ದೀಕ್ ಬೆಳ್ಳಾರೆ ನೇತೃತ್ವದಲ್ಲಿ ಸೆ.25 ರಂದು ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ...
ಕೊರೋನ ವೈರಸ್ ಮಹಾಮಾರಿಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶವನ್ನು ನೀಡಿದ್ದು ಇದರ ಅಂಗವಾಗಿ ಸುಳ್ಯ ನಗರ ಪ್ರದೇಶದಲ್ಲಿ ಮಾಸ್ಕ್ ದರಿಸದೆ ಓಡಾಡುತ್ತಿರುವ ವ್ಯಕ್ತಿಗಳನ್ನು ಜ್ಯೋತಿ ಸರ್ಕಲ್ ಬಳಿ ಹಾಗೂ ಸುಳ್ಯ ಪೊಲೀಸ್ ಠಾಣೆ ಮುಂಬಾಗ ಪರಿಶೀಲನೆ ನಡೆಸುತ್ತಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಹಾಗೂ ಸುಳ್ಯ ಪೊಲೀಸ್ ಉಪನಿರೀಕ್ಷಕ ಹರೀಶ್...
ಕೂತ್ಕುಂಜ ಗ್ರಾಮದ ಹೆಬ್ಬಾರಹಿತ್ಲು ಕಾಲೋನಿಯಲ್ಲಿ ಸುಮಾರು 20 ದಲಿತ ಕುಟುಂಬಗಳು ತಮ್ಮ ಮನೆಗಳ ಸಂಪರ್ಕಕ್ಕೆ ಯೋಗ್ಯವಾದ ರಸ್ತೆ ಇಲ್ಲದಿರುವ ಬಗ್ಗೆ ಕೂತ್ಕುಂಜ ಗ್ರಾಮ ಸಮಿತಿ ಸುಳ್ಯ ತಾಲೂಕು ದಲಿತ್ ಸೇವಾ ಸಮಿತಿಯ ಗಮನಕ್ಕೆ ತಂದರು.ಈ ಹಿನ್ನೆಲೆಯಲ್ಲಿ ಸದ್ರಿ ರಸ್ತೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರ ವಸಂತ ಕುದ್ಪಾಜೆ , ಸಂಚಾಲಕ ನಾರಾಯಣ ತೋಡಿಕಾನ, ಉಪಾಧ್ಯಕ್ಷ ಕುಮಾರ ಬಳ್ಳಕ್ಕ...
ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಂದ ಅನಿರ್ದಿಷ್ಟವಧಿ ಮುಷ್ಕರ ಆರಂಭಗೊಂಡಿದ್ದು, ಇದರ ಹಿನ್ನಲೆಯಲ್ಲಿ ಸುಳ್ಯ ಸರಕಾರ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ವೈದ್ಯರುಗಳು, ನರ್ಸ್‌ಗಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು ೨೫ಕ್ಕೂ ಅಧಿಕ ಗುತ್ತಿಗೆ ಮತ್ತು ಹೊರಗುತ್ತಿಗೆ ಅಡಿಯಲ್ಲಿ ಡಿ'ಗ್ರೂಫ್ ನೌಕರರು ಸೇವೆ ಸಲ್ಲಿಸುತ್ತಿದ್ದು, ಆಸ್ಪತ್ರೆಯ ಸ್ವಚ್ಛತೆಯಿಂದ ಹಿಡಿದು ತುರ್ತುವಿಭಾಗದ ಎಲ್ಲಾ ಘಟಕಗಳಲ್ಲಿಯೂ ಇವರ ಕೊರತೆ...
Loading posts...
All posts loaded
No more posts