Ad Widget

ಗಾಂಧಿನಗರದಲ್ಲಿ ನ.ಪಂ.ಮೀಸಲಿಟ್ಟ ಬಾಡಿಗೆ ಕೋಣೆಯ ವಿವರ ನೀಡುವಂತೆ ಮನವಿ

ಸುಳ್ಯ ಗಾಂಧಿನಗರದ ಮೀನು ಮಾರುಕಟ್ಟೆ ಬಳಿ ಇರುವ ಬಾಡಿಗೆ ಕೋಣೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ. ಈ ಕೋಣೆಗಳನ್ನು ಕೆಲವು ಪ್ರಭಾವಿ ಬೇನಾಮಿ ವ್ಯಕ್ತಿಗಳು ಮೀಸಲು ಹೆಸರಿನಲ್ಲಿ ಕಡಿಮೆ ಬಾಡಿಗೆಗೆ ಗೊತ್ತುಪಡಿಸಿಕೊಂಡು ಪಡೆದು 3 ನೇ ವ್ಯಕ್ತಿಗಳಿಗೆ ಹೆಚ್ಚಿನ ಬಾಡಿಗೆ ನಿಗದಿ ಪಡಿಸಿ ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಕುರಿತು ಸಂಪೂರ್ಣ ಮಾಹಿತಿ ವಿವರ ನೀಡಬೇಕೆಂದು ಸಾಮಾಜಿಕ ಕಾರ್ಯಕರ್ತ ರಂಜಿತ್ ಪೂಜಾರಿ ಯವರು ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!