Ad Widget

ಸುಳ್ಯದಲ್ಲಿ ಹೆಚ್ಚಾಗುತ್ತಿರುವ ಲೈಂಗಿಕ ಕಿರುಕುಳ ಪ್ರಕರಣಗಳು – ಕಾಮುಕರ ಅಟ್ಟಹಾಸಕ್ಕೆ ಬಲಿಯಾಗುತ್ತಿದ್ದಾರೆ ಮುಗ್ಧ ಅಪ್ರಾಪ್ತ ಹೆಣ್ಣು ಮಕ್ಕಳು

ಕಳೆದ ಒಂದು ವಾರಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ಕಿರುಕುಳದ 2 ಪ್ರಕರಣಗಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದರೊಂದಿಗೆ ಕಳೆದ ಒಂದೇ ತಿಂಗಳಿನಲ್ಲಿ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಕಳೆದ ಕೆಲವು ದಿನಗಳ ಹಿಂದೆ ಅರಂಬೂರು ಪರಿಸರದಲ್ಲಿ ಮಾನಸಿಕ ಅಸ್ವಸ್ಥೆ ಅಪ್ರಾಪ್ತೆ ಹೆಣ್ಣುಮಗಳ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯದ ಪ್ರಕರಣ ಈಗಾಗಲೇ ಸುಳ್ಯ...

ಬಾಳಿಲ ವಿಶೇಷ ಗ್ರಾಮಸಭೆ

ಬಾಳಿಲ ಗ್ರಾಮ ಪಂಚಾಯತ್‌ನಲ್ಲಿ ವಿಶೇಷ ಗ್ರಾಮಸಭೆಯು ಸೆ.19ರಂದು ಬಾಳಿಲ ಪರಿಶಿಷ್ಟ ವರ್ಗಗಳ ಆಶ್ರಮ ಶಾಲೆ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ನಿರಂಜನ ಚಿದಾನಂದ ಹಿರೇಮಠ ವಹಿಸಿದ್ದರು. ಸಭೆಯಲ್ಲಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಉಪಸ್ಥಿತರಿದ್ದರು. ಜೂನಿಯರ್ ಇಂಜಿನಿಯರ್ ಜನಾರ್ಧನರವರು ಜಲಜೀವನ್ ಮಿಷನ್ ಬಗ್ಗೆ ಮಾಹಿತಿ ನೀಡಿದರು. ಪ್ರತಿಯೊಬ್ಬರಿಗೂ ಶುದ್ಧಜಲ ಒದಗಿಸುವ ನಿಟ್ಟಿನಲ್ಲಿ...
Ad Widget

ಸ್ಲಾಬ್ ಮುರಿದು ಬಿದ್ದು ಬಾಯಿ ತೆರೆದು ನಿಂತಿರುವ ಚರಂಡಿಗೆ ಬಿದ್ದ ಕಾರು

ಸುಳ್ಯದ ಬಸ್ ನಿಲ್ದಾಣದ ಬಳಿ ಹಲವು ತಿಂಗಳುಗಳಿಂದ ಚರಂಡಿಯ ಸ್ಲಾಬ್ ಮುರಿದುಬಿದ್ದು ಅಪಾಯದ ಸ್ಥಿತಿಯಲ್ಲಿ ನಿಂತಿದ್ದವು. ಇದರ ಬಗ್ಗೆ ಕಳೆದ ಎರಡು ಬಾರಿ ಅಮರ ಸುಳ್ಯ ಸುದ್ದಿ ಪತ್ರಿಕೆಯ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸಗಳನ್ನು ಮಾಡಲಾಗಿತ್ತು. ನಗರದ ಪುಟ್ ಪಾತ್ ಗಳ ಅವಸ್ಥೆ ಆದರೆ ಇತ್ತ ಕಡೆ ಗಮನಹರಿಸದ ಇವರು ಇದಕ್ಕೂ ಮುನ್ನ ಹಲವು...

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತೀಕರಿಸುವಂತೆ ಶಾಸಕರಿಗೆ ಮನವಿ

ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತೀಕರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. 2019 ರಲ್ಲಿ ಆಶಾ ತಿಮ್ಮಪ್ಪ ರವರು ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗಿರುವಾಗ ಜಿ.ಪಂ.ನಿಂದ ನಿರ್ಣಯ ಮಾಡಿ ಕಳಿಸಲಾಗಿತ್ತು. ಸರಕಾರದ ಮಟ್ಟದಲ್ಲಿ ಬಾಕಿ ಉಳಿದಿರುವ ಬಗ್ಗೆ ಅಸಮಾಧಾನಕ್ಕೆ ಕಾರಣವಾಗಿದೆ. ತಾಲೂಕಿನ ಎರಡನೇ ಅತೀ ದೊಡ್ಡ ಪಟ್ಟಣವಾಗಿರುವ ಬೆಳ್ಳಾರೆಯಲ್ಲಿ 24x7...

ಪಿ ಡಬ್ಲ್ಯೂ ಡಿ ಗುತ್ತಿಗೆದಾರ ಶಬ್ಬೀರ್ ಬಾಳಿಲರವರ ತಾಯಿ ಬೆಹರುನ್ನಿಸಾ ನಿಧನ

ಬಾಳಿಲ ಪಾಜಪಳ್ಳ ದಿ. ಸೈಯದ್ ಹುಸೈನ್ ರವರ ಪತ್ನಿ ಬೆಹರುನ್ನೀಸಾ ಸೆ.29 ರಂದು ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕೆವಿಜಿ‌‌ ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ವೆಂಕಟರಮಣ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮರಿಗೆ ಸನ್ಮಾನ

ಕೆವಿಜಿ‌‌ ಸುಳ್ಯ ಹಬ್ಬದ ಅಧ್ಯಕ್ಷರಾಗಿ ಆಯ್ಕೆಯಾದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ ಅವರನ್ನು ಸೊಸೈಟಿ ವತಿಯಿಂದ ಇಂದು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ, ನಿರ್ದೇಶಕರುಗಳಾದ, ಎ.ವಿ ತೀರ್ಥರಾಮ, ಕೆ.ಸಿ ನಾರಾಯಣ ಗೌಡ, ಸದಾನಂದ ಕುರುಂಜಿ, ಲತಾ ಮಾವಾಜಿ, ನಳಿನಿ ಸೂರಯ್ಯ, ಚಂದ್ರ ಕೋಲ್ಚಾರ್, ಪಿ.ಎಸ್, ಗಂಗಾಧರ,...

ಕೊಲ್ಲಮೊಗ್ರ ಕೋವಿಡ್-19 ತಪಾಸಣೆ – ಪರೀಕ್ಷೆ ನಡೆದ 121 ಜನರ ವರದಿ ನೆಗೆಟಿವ್

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.28 ರಂದು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ -19 ತಪಾಸಣಾ ಶಿಬಿರದಲ್ಲಿ ನಡೆಯಿತು. ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ವಿಶೇಷ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಪರೀಕ್ಷೆ ನಡೆಸಿದ ಎಲ್ಲಾ 121 ಗ್ರಾಮಸ್ಥರ ವರದಿ ಕೂಡ ನೆಗೆಟಿವ್ ಬಂದಿದೆ.
error: Content is protected !!