
ಕೆವಿಜಿ ಸುಳ್ಯ ಹಬ್ಬದ ಅಧ್ಯಕ್ಷರಾಗಿ ಆಯ್ಕೆಯಾದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ ಅವರನ್ನು ಸೊಸೈಟಿ ವತಿಯಿಂದ ಇಂದು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ, ನಿರ್ದೇಶಕರುಗಳಾದ, ಎ.ವಿ ತೀರ್ಥರಾಮ, ಕೆ.ಸಿ ನಾರಾಯಣ ಗೌಡ, ಸದಾನಂದ ಕುರುಂಜಿ, ಲತಾ ಮಾವಾಜಿ, ನಳಿನಿ ಸೂರಯ್ಯ, ಚಂದ್ರ ಕೋಲ್ಚಾರ್, ಪಿ.ಎಸ್, ಗಂಗಾಧರ, ಜಾಕೆ ಸದಾನಂದ, ನವೀನ್ ಜಾಕೆ, ದಿನೇಶ್ ಮಡಪ್ಪಾಡಿ, ದಾಮೋದರ ನಾರ್ಕೋಡು, ನಿತ್ಯಾನಂದ ಮುಂಡೋಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಕೆ.ಟಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.