Ad Widget

ಕಳಂಜ ಗ್ರಾಮಸ್ಥರಿಗೆ ಅ. 02 ರಂದು ಕೋವಿಡ್-19 ತಪಾಸಣಾ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಆದೇಶದಂತೆ ಆರೋಗ್ಯ ಇಲಾಖೆಯ ಸಹಕಾರದಲ್ಲಿ ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗಾಗಿ ವಿಶೇಷ ಕೋವಿಡ್ -19 ತಪಾಸಣಾ ಶಿಬಿರವನ್ನು ಅ. 02 ರ ಶುಕ್ರವಾರದಂದು ಪೂರ್ವಾಹ್ನ 10 ರಿಂದ ಅಪರಾಹ್ನ ಗಂಟೆ 1 ರವರೆಗೆ ಅಕ್ಷರ ಕರಾವಳಿ ಕಟ್ಟಡ ವಿಷ್ಣುನಗರ ಕಳಂಜ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ವಿಶೇಷ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಗ್ರಾಮದಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಸಹಕರಿಸುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.

. . . . .

➡️ವಿಶೇಷ ಸೂಚನೆ:
🔹ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು.
🔹 ನೋಂದಾವಣೆಯ ಬಳಿಕ ಮೊಬೈಲ್ ನಂಬರಿಗೊಂದು ಒಟಿಪಿ ಸಂಖ್ಯೆ ಬರುತ್ತದೆ. ಅದನ್ನು ಆರೋಗ್ಯ ಕೇಂದ್ರದ ಸಿಬ್ಬಂದಿಯವರಿಗೆ ನೀಡಬೇಕಾಗಿರುತ್ತದೆ.
🔹ಕುಟುಂಬದ ಸದಸ್ಯರೆಲ್ಲರೂ ಒಂದೇ ಮೊಬೈಲ್ ನಂಬರನ್ನು ಬಳಸಿಕೊಳ್ಳಬಹುದು.
🔹ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ತಿಳಿಸಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!