Ad Widget

ಪ್ರೇಮನಾಥ ರೈಗಳ ಬದುಕಿನ ರೀತಿಯೇ ನಮಗೆ ಆದರ್ಶ: ಪದ್ಮನಾಭ ನೆಟ್ಟಾರು

“ಸಮಾಜದ ಏಳಿಗೆಗೆ ತನ್ನನ್ನು ತಾನೇ ಸಮರ್ಪಿಸಿಕೊಂಡು , ತನ್ನ ವ್ಯವಹಾರದ ಒತ್ತಡದ ನಡುವೆಯೂ ಸಮಾಜಕ್ಕಾಗಿ ಮಿಡಿತ-ತುಡಿತಗಳನ್ನು ಕೇಂದ್ರೀಕರಿಸಿದ ವ್ಯಕ್ತಿತ್ವ ಶ್ರೀ ಪ್ರೇಮನಾಥ ರೈಯವರದ್ದು. ನಿಷ್ಕಲ್ಮಶ ಮನಸ್ಸಿನ, ನಿಷ್ಕಂಳಕ ನಡತೆಯ, ಓರ್ವ ಪ್ರಾಮಾಣಿಕ, ಸಜ್ಜನ ವ್ಯಕ್ತಿಯ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಪಾದರಸವನ್ನು ಮೀರಿ ನಿಂತ ಅವರ ಕ್ರಿಯಾಶೀಲತೆಗೆ ಮನಸೋಲದವರು ವಿರಳ”. ಎಂದು ಬೆಳಂದೂರು ಕಾಲೇಜಿನ ಪ್ರಾಂಶುಪಾಲರಾದ...

ಚೆಂಡೆ ಬಾರಿಸುವುದನ್ನು ಕಲಿಯಲು ನಿಮಗೆ ಆಸಕ್ತಿಯೇ…..! ಇಲ್ಲಿದೇ ಸುವರ್ಣಾವಕಾಶ

ಜಾತ್ರೆ, ಸಭೆ,ಸಮಾರಂಭ,ಮೆರವಣಿಗೆ ಗಳಲ್ಲಿ ಆಕರ್ಷಕವಾದ ಚಂಡೆವಾದನ ಕೇಳಿರಬಹುದು. ಚಂಡೆ ಪೆಟ್ಟಿಗೆ ತಾವು ಒಂದು ಹೆಜ್ಜೆ ಹಾಕುವ ಅನ್ನಿಸಿರಬಹುದು, ಕೆಲವರಿಗೆ ಚಂಡೆವಾದನ ಕಲಿಯಬೇಕು ಎನ್ನಿಸಿರಬಹುದು. ಮನೆಯಲ್ಲಿ ಹೋಗಿ ಅದೇ ತರ ಬಾರಿಸಲು ಪ್ರಯತ್ನಿಸಿರಬಹುದು. ಈ ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳನ್ನು ಈಡೇರಿಸಲು ರಾಜೇಶ್ ಪಣಿಕ್ಕರ್ ಅವರು ನಿಮಗೆ ಸುವರ್ಣಾವಕಾಶ ಒದಗಿಸಿದ್ದಾರೆ. ಅವರು ಮಾವಿನಕಟ್ಟೆ ಮತ್ತು ವಿವಿಧೆಡೆ ಶ್ರೀ...
Ad Widget

ನಮ್ಮ ಪ್ರಧಾನಿ ನಮ್ಮ ಹೆಮ್ಮೆ 70 ರ ಸಂಭ್ರಮ

ಹತ್ತು ವರ್ಷದ ಹಿಂದೆ ಕೆಲವರ ಹತ್ತಿರ ನಮ್ಮ ದೇಶದ ಪ್ರಧಾನಿ ಯಾರು ಅಂತ ಪ್ರಶ್ನೆ ಕೇಳಿದರೆ ಸರಿಯಾದ ಉತ್ತರಕ್ಕೆ ಹತ್ತು ನಿಮಿಷ ಕಾಯುವ ಕಷ್ಟದ ಕಾಲ. ಕೆಲವರಂತು ದಿಗ್ವಿಜಯ್ ಸಿಂಗ್ ಆಗಿರಬಹುದು ಅಂದವರಿದ್ದಾರೆ ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಇಟ್ಟು ಪ್ರಣಬ್ ಮುಖರ್ಜಿ ಅಂದವರು ಇದ್ದಾರೆ. ಇವತ್ತು ನನ್ನ 8 ವರ್ಷದ ಮಾವನ ಮಗಳು...

ಪ್ರಧಾನಿ ಮೋದಿ ಜನ್ಮದಿನ : ಬಿಜೆಪಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು- ಹಂಪಲು ವಿತರಣೆ

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 70 ನೇ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾದವರಿಗೆ ಹಣ್ಣು ಹಂಪಲು ವಿತರಣೆ ನಡೆಯಿತು.ಶಾಸಕ ಎಸ್.ಅಂಗಾರ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಪ್ರ.ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ,...

ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ

ಸುಳ್ಯ ನಗರ ಪಂಚಾಯತ್ ಕಚೇರಿ ಬಳಿ ಜೂನಿಯರ್ ಕಾಲೇಜ್ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ನಿಂತಿದ್ದು ಮುಂದೊಂದು ದಿನ ಜೀವಹಾನಿಗೆ ಕಾರಣವಾಗಬಹುದು. ಜನಪ್ರತಿನಿಧಿಗಳು ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ಸಾರ್ವಜನಿಕರು ದೂರಿ ಕೊಳ್ಳುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು ಈ ರಸ್ತೆಯಲ್ಲಿ ವಿದ್ಯಾರ್ಥಿಗಳ...

ಬಾಳಿಲ : ನಿಲ್ಲಿಸಿದ್ದ ಬೈಕ್ ಗೆ ಆಕಸ್ಮಿಕ ಬೆಂಕಿ

ನಿಲ್ಲಿಸಿದ್ದ ಬೈಕ್‌ನಲ್ಲಿ ವಯರಿಂಗ್ ಶಾರ್ಟ್ ಸರ್ಕ್ಯೂಟ್‌ಗೊಂಡು ಬೈಕ್ ಸಂಪೂರ್ಣ ಹೊತ್ತಿ ಉರಿದ ಘಟನೆ ಸೆ.16 ಮಧ್ಯಾಹ್ನ ಬಾಳಿಲದಿಂದ ವರದಿಯಾಗಿದೆ . ಬಾಳಿಲ ಭಾರತ ಕಾಂಪ್ಲೆಕ್ಸ್ ಸಮೀಪ ಸೆಡ್‌ನಲ್ಲಿ ರಾಕೇಶ್ ಎಂಬವರು ತಮ್ಮ ಬಜಾಜ್ ಪಲ್ಸರ್ ಬೈಕ್‌ನ್ನು ನಿಲ್ಲಿಸಿದ್ದರು . ಬೈಕ್ ಹೊತ್ತಿ ಉರಿಯುತ್ತಿರುವುದನ್ನು ಕಂಡು ಸ್ಥಳಿಯರು ನೀರು ಹಾಯಿಸಿ ನಂದಿಸಲು ಸಹಕರಿಸಿದರು . ಈ ವೇಳೆ...

ಗಾಂಧಿನಗರ ಬೋರುಗುಡ್ಡೆ ವಾರ್ಡಿನಲ್ಲಿ ಚರಂಡಿ ಕಾಮಗಾರಿಗೆ ಚಾಲನೆ

ಸುಳ್ಯ ನಗರ ಪಂಚಾಯತ್ ಅನುದಾನದಲ್ಲಿ ಸುಮಾರು ಐದು ಲಕ್ಷ ರೂಪಾಯಿಗಳ ವೆಚ್ಚದ ಚರಂಡಿ ಕಾಮಗಾರಿಯ ಕಾರ್ಯ ನಡೆಯುತ್ತಿದೆ. ಗಾಂಧಿನಗರ ಸಂತೋಷ್ ಚಿತ್ರಮಂದಿರದ ಬಳಿಯಿಂದ ಮುಖ್ಯರಸ್ತೆಯ ವರೆಗೆ ಈ ಕಾಮಗಾರಿಯ ಪ್ರಗತಿಯಲ್ಲಿ ನಡೆಯುತ್ತಿದೆ. ಸ್ಥಳೀಯ ವಾರ್ಡ್ ಸದಸ್ಯ ಕೆ ಎಸ್ ಉಮ್ಮರ್ ಭೇಟಿ ನೀಡಿ ಕಾಮಗಾರಿಯ ವೀಕ್ಷಣೆ ನಡೆಸಿದರು.

ಗುತ್ತಿಗಾರು : ಫ್ರೆಂಡ್ಸ್ ಪ್ರಗತಿ ಬಂಧು ಸಂಘ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಸುಳ್ಯ ಇದರ ಆಶ್ರಯದಲ್ಲಿ ಗುತ್ತಿಗಾರು ರಿಕ್ಷಾ ಚಾಲಕ, ಮಾಲಕರು ಪ್ರಾರಂಭಿಸಿದ ಫ್ರೆಂಡ್ಸ್ ಹೆಸರಿನ ಸಂಘವನ್ನು ಗುತ್ತಿಗಾರು ಒಕ್ಕೂಟದ ಅಧ್ಯಕ್ಷ ಅಚ್ಯುತ ಗುತ್ತಿಗಾರು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಗುತ್ತಿಗಾರು ವಲಯದ ಮೇಲ್ವಿಚಾರಕರಾದ ಸುಧಿರ್ ರವರು ಸಂಘದ ನಿಯಮಾವಳಿಗಳನ್ನು ಹಾಗೂ ಸಂಘದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು.ಫ್ರೆಂಡ್ಸ್ ಸಂಘದ...

ಡ್ರಗ್ಸ್ ದಂಧೆಯಲ್ಲಿ ತೊಡಗಿದವರ ಮೇಲೆ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಎ.ಬಿ.ವಿ.ಪಿ. ಸಹಿ ಸಂಗ್ರಹ ಅಭಿಯಾನ

ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರನ್ನು ಬಂಧಿಸಿ ಅವರ ಮೇಲೆ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ಆಶ್ರಯದಲ್ಲಿ ಸಹಿ ಸಂಗ್ರಹ ಅಭಿಯಾನ ಇಂದು ಸುಳ್ಯದಲ್ಲಿ ನಡೆಯಿತು.ಎಲ್.ಡಿ. ಬ್ಯಾಂಕ್ ಎದುರುಗಡೆ ಮುಖ್ಯ ರಸ್ತೆಯ ಬದಿಯಲ್ಲಿ ಬೋರ್ಡ್ ಅಳವಡಿಸಿ ಅದಕ್ಕೆ ಸಾರ್ವಜನಿಕ ರಿಂದ ಸಹಿ ಸಂಗ್ರಹ ನಡೆಯಿತು. ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ...

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಎಸ್.ಎಸ್.ಎಲ್.ಸಿ. ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನುಷ್ ಗೆ ಸನ್ಮಾನ

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಅರಂತೋಡು ಇದರ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸುಬ್ರಹ್ಮಣ್ಯ ಕುಮಾರ ಸ್ವಾಮಿ ಆಂಗ್ಲ ಮಾದ್ಯಮ ಪ್ರೌಡ ಶಾಲೆಯ ವಿದ್ಯಾರ್ಥಿ ಎ.ಎಲ್ ಅನುಷ್ ಇವರನ್ನು ದಿನಾಂಕ 12.09.2020 ರಂದು ಅರಂತೋಡಿನಲ್ಲಿ ನಡೆದ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಮತ್ತು...
Loading posts...

All posts loaded

No more posts

error: Content is protected !!