Ad Widget

ಡ್ರಗ್ಸ್ ಮುಕ್ತ ಭಾರತ ನಮ್ಮದಾಗಲಿ

ಬಾಲಿವುಡ್ ಅಂಗಳದಲ್ಲಿ ನಟ ಸುಶಾಂತ್ ಸಿಂಗ್ ಪ್ರಕರಣವು ಒಂದೊಂದೇ ಕೂತೂಹಲಕಾರೀ ತಿರುವುಗಳು ಪಡೆದುಕೊಳ್ಳುತ್ತಿದ್ದಂತೆ ದೇಶಕ್ಕೆ ಕಂಟಕವಾಗಿರುವ ಮಾದಕ ವಸ್ತುಗಳ ಜಾಲ ಬೆಳಕಿಗೆ ಬಂದಿದೆ. ಆದರೆ ಈಗ ಚಂದನವನದಲ್ಲೂ ಡ್ರಗ್ಸ್ ಮಾಫಿಯಾದ ಗುಟ್ಟು ಹೊರ ಬರುತ್ತಿದೆ. ಕನ್ನಡದ ನಟ ನಟಿಯರು ಮಾದಕ ವಸ್ತುಗಳ ದಾಸರಾಗಿರುವುದು ಅಚ್ಚರಿಯನ್ನು ಉಂಟು ಮಾಡಿದೆ. ಬೆಂಗಳೂರಿಗೂ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದ ಕೊಂಡಿ ಇರುವುದು...

ರಂಗಮನೆಯಲ್ಲಿ “ಕೋಲ” ಅರೆಬಾಸೆ ಚಿತ್ರದ ಪೂರ್ವ ತಯಾರಿ ಸಭೆ

ರಂಗಮನೆಯ ಖ್ಯಾತ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ರ 84ನೇ ಜನ್ಮದಿನಾಚರಣೆಯನ್ನು ಸೆ.13 ರಂದು ರಂಗಮನೆ ಸುಳ್ಯದಲ್ಲಿ ಆಚರಿಸಲಾಯಿತು. ಕಾರ್ಯ ಕ್ರಮದಲ್ಲಿ ರಂಗ ಮಾಂತ್ರಿಕ ಜೀವನ್ ರಾಂ ಸುಳ್ಯ , ಅರೆಭಾಸೆ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಜಯಪ್ರಕಾಶ್ ಪೆರುಮುಂಡ , ರಾಜ್ ಮುಖೇಶ್ , ವಿನೋದ್ ಮೂಡಗದ್ದೆ, ರವೀಶ್ ಪಡ್ಡಂಬೈಲು, ಶ್ರೀಮತಿ ಮಮತಾ ರವೀಶ್...
Ad Widget

ಅಡ್ಡಬೈಲು : ಶ್ರೀಕೃಷ್ಣ ಭಜನಾ ಮಂಡಳಿ ವತಿಯಿಂದ ಶ್ರಮದಾನ

ಶ್ರೀಕೃಷ್ಣ ಭಜನಾ ಮಂಡಳಿ ಅಡ್ಡಬೈಲು ಇಲ್ಲಿ ಹಿಂದೂ ಜಾಗರಣಾ ವೇದಿಕೆ ಬಳ್ಪ ಹಾಗೂ ಶ್ರೀ ಕೃಷ್ಣ ಭಜನಾ ಮಂಡಳಿ ಅಡ್ಡಬೈಲು ಇದರ ವತಿಯಿಂದ ಇಂದು(ಸೆ.13) ಶ್ರಮದಾನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಎರಡೂ ಸಮಿತಿಗಳ ಸದಸ್ಯರು, ಊರವರು ಉಪಸ್ಥಿತರಿದ್ದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಳೆಯಿಂದ (ಸೆ.14) ಸೇವೆಗಳು ಆರಂಭ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಮತ್ತು ಆಶ್ಲೇಷ ಬಲಿ ಸೇರಿದಂತೆ ಇತರ ಸೇವೆಗಳು ಸೆ .14 ರಿಂದ ಸರ್ಕಾರದ ಮಾರ್ಗಸೂಚಿಯಂತೆ ನಡೆಯಲಿವೆ . ಸೇವಾರ್ಥಿಗಳಿಗೆ ಮಾತ್ರ ಭೋಜನ ಪ್ರಸಾದ ವಿತರಣೆ ಯಾಗಲಿದೆ . ಬೆಳಗ್ಗೆ 6.30 ರಿಂದ11.30 ಮಧ್ಯಾಹ್ನ 12.15 ರಿಂದ 1.30 ರ ತನಕ , ಮಧ್ಯಾಹ್ನ 3.30 ರಿಂದ ರಾತ್ರಿ...

ತೊಡಿಕಾನ : ಮರಬಿದ್ದು ಮನೆ ಸಂಪೂರ್ಣ ಹಾನಿ

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಚಂದ್ರಶೇಖರ ಆಚಾರ್ಯರ ಮನೆಗೆ ಮರ ಬಿದ್ದು ಮನೆ ಹಾನಿಯಾದ ಘಟನೆ ವರದಿಯಾಗಿದೆ.ಸುಳ್ಯ ತಾಲೂಕಿನ ಎಲ್ಲೆಡೆ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಮಳೆಗೆ ಮನೆ ಮೇಲೆ ಮರ ಬಿದ್ದಿದೆ ಎಂದು ಅಂದಾಜಿಸಲಾಗಿದೆ. ಕಂದಾಯ ಇಲಾಖೆಯವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯಾದ್ಯಂತ ಇನ್ನೊಂದು ವಾರ ಮುಂದುವರೆಯಲಿದೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – ದ.ಕ. & ಉಡುಪಿ ರೆಡ್‌ ಅಲರ್ಟ್

ರಾಜ್ಯಾದ್ಯಂತ ಇನ್ನೊಂದು ವಾರ ಕಾಲ ಭಾರಿ ಮಳೆಯಾಗಲಿದೆ. ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಇತರೆ ಜಿಲ್ಲೆಯಲ್ಲಿ ಇನ್ನೊಂದು ವಾರ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 17 ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ...

ಬಾಳಿಲ – ಶಾರದೋತ್ಸವ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆ

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ- ಮುಪ್ಪೇರ್ಯ ಇದರ ಆಶ್ರಯದಲ್ಲಿ ಅ. 25 ರಂದು ಶ್ರೀ ಶಾರದೋತ್ಸವ ಕಾರ್ಯಕ್ರಮ ನಡೆಯಲಿದ್ದು , ಈ ಬಗ್ಗೆ 2 ನೇ ಪೂರ್ವಭಾವಿ ಸಭೆಯು ಸೆ . 13 ರಂದು ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಸಮಿತಿಯ ಗೌರವಾಧ್ಯಕ್ಷ ಯು . ರಾಧಾಕೃಷ್ಣ ರಾವ್ ,...

ಮನೆಮದ್ದಿನಲ್ಲಿ ಗೆಂದಾಳೆಗೆ ಹೆಚ್ಚಿನ ಮಹತ್ವ – ನಗರದಲ್ಲಿ ಜೋರಾಗಿದೆ ಗೆಂದಾಳೆ ಬೇಡಿಕೆ

ಪ್ರಾಚೀನ ಕಾಲದಿಂದಲೇ ದಕ್ಷಿಣ ಕನ್ನಡ ಜಿಲ್ಲೆಯು ನಾಟಿ ವೈದ್ಯ ಪದ್ಧತಿಯನ್ನು ಬಹಳ ಮುಖ್ಯವಾಗಿ ಅನುಸರಿಸಿಕೊಂಡು ಬಂದಿದೆ. ಪ್ರಾಕೃತಿಕ ರಮಣೀಯವಾಗಿ ಕಂಗೊಳಿಸುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಪ್ರದೇಶಗಳು, ಗುಡ್ಡಗಾಡು ಪ್ರದೇಶಗಳಿಂದ ಆವರಿಸಿಕೊಂಡಿದೆ. ಈ ಕಾರಣದಿಂದಾಗಿ ಕಾಡಿನಲ್ಲಿ ಸಿಗುವ ಆಯುರ್ವೇದ ಔಷಧಿಗಳು, ಮದ್ದಿನ ಗಿಡಬಳ್ಳಿಗಳು, ಔಷಧೋಪಚಾರಕ್ಕೆ ಬೇಕಾದ ಎಲೆ ಮತ್ತು ಕಾಯಿಗಳು ಧಾರಾಳವಾಗಿ ನಮ್ಮ ಜಿಲ್ಲೆಗಳಲ್ಲಿ ಬೇಡಿಕೆಯಲ್ಲಿ...

ಅರಾಧನಾ ಕೇಂದ್ರಗಳು ಸಾಧನಾ ಕೇಂದ್ರಗಳಾಗಬೇಕು : ಶ್ರೀ ಯೋಗೇಶ್ವರನಂದಾ ಸರಸ್ವತಿ ಸ್ವಾಮಿ

ಆರಾಧನಾ ಕೇಂದ್ರಗಳು ಸಾಧನಾ ಕೇಂದ್ರಗಳಾಗಬೇಕೆಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರನಾಂದ ಸರಸ್ವತಿ ಸ್ವಾಮಿ ಹೇಳಿದರು. ಅವರು ತನ್ನ ಸೇವಾಶ್ರಮದ ವತಿಯಿಂದ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿಮಾತನಾಡಿದರು. ಶಾಲೆಗಳಲ್ಲಿ ಧರ್ಮ ಶಿಕ್ಷಣ ಬೋಧಿಸುವ ಶಿಕ್ಷಕರ ಅಗತ್ಯ ಇಂದು ಕಾಡುತ್ತಿದೆ. ಎಲ್ಲರಿಗೆ ಧರ್ಮದ ಬಗ್ಗೆ ತಿಳಿದಿದೆ. ವಿದ್ಯಾರ್ಥಿಗಳಲ್ಲಿ ಧರ್ಮದ ಬಗ್ಗೆ ಜಾಗೃತಿ ಮೂಡುವ ಅಗತ್ಯ ಇದೆ ಎಂದು...

ಬಲ್ಕಜೆ : ಪೌಷ್ಟಿಕಾಹಾರ ಸಪ್ತಾಹ

ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಬಲ್ಕಜೆ ಅಂಗನವಾಡಿ ಕೇಂದ್ರದಲ್ಲಿ ಸೆ.12 ರಂದು ನಡೆಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಅನುಪಮ ಮಾಯಿಪನಮನೆ, ಅಂಗನವಾಡಿ ಕಾರ್ಯಕರ್ತೆ ತಾರಾ ಕೆ.ಎಸ್., ಸಹಾಯಕಿ ನೀಲಾವತಿ, ಆಶಾ ಕಾರ್ಯಕರ್ತೆಯರಾದ ಉಮಾವತಿ, ವೀಣಾ, ಆರೋಗ್ಯ ಸಹಾಯಕಿ ಜಲಜಾಕ್ಷಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ , ಸ್ತ್ರೀಶಕ್ತಿ ಸಂಘದ ಸದಸ್ಯರು ,...
Loading posts...

All posts loaded

No more posts

error: Content is protected !!