- Sunday
- November 24th, 2024
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ , ಜೈ ಕರ್ನಾಟಕ ಯುವಕ ಮಂಡಲ ಮತ್ತು ಕೃಪಾ ಯುವತಿ ಮಂಡಲ ಅಳ್ಪೆ – ಚಿಂಗಾಣಿಗುಡ್ಡೆ ಹಾಗೂ ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 12 ರಂದು ಜೈ ಕರ್ನಾಟಕ ಯುವಕ ಮಂಡಲದ ಸಭಾಭವನದಲ್ಲಿ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಿ ಇಂದ್ರಾಜೆ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಸುವರ್ಣಚಂದ್ರಿಕಾರವರಿಗೆ `ನೇಶನ್ ಬಿಲ್ಡರ್ ಪ್ರಶಸ್ತಿ 2020' ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷರಾದ ರೊ| ಮೋನಪ್ಪ ತಂಬಿನಮಕ್ಕಿಯವರು ವಹಿಸಿದ್ದರು. ರೊ| ನವೀನ್ ಕುಮಾರ್ ರೈ ತಂಬಿನಮಕ್ಕಿಯವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರೊ| ಕೇಶವ ಮೂರ್ತಿ...
ಯುವಕ ಮಂಡಲ (ರಿ) ಕಳಂಜ ಇದರ ಕಟ್ಟಡ ಪ್ರವೇಶಿಸುವಲ್ಲಿ ಗೇಟ್ ನ ಅವಶ್ಯಕತೆ ಇದ್ದುದನ್ನು ಗಮನಿಸಿದ ಕಳಂಜ - ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ವೆಂಕಪ್ಪಯ್ಯನವರು ಗೇಟ್ ನ್ನು ಕೊಡುಗೆಯಾಗಿ ನೀಡಿದ್ದಾರೆ. ಯುವಕ ಮಂಡಲದ ಪರವಾಗಿ ನಿರ್ದೇಶಕರಾದ ಗಂಗಾಧರ ತೋಟದಮೂಲೆ ಕೊಡುಗೆಯನ್ನು ಸ್ವೀಕರಿಸಿದರು.
ಆಸರೆ ಸಮಿತಿ ವತಿಯಿಂದ ನಿರ್ಮಾಣವಾಗಲಿರುವ ಅಬ್ದುಲ್ಲ ದರ್ಕಸ್ತು ಅವರ ಮನೆಯ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು. ಬಡ ನಿರ್ಗತಿಕರಾದ ಅಬ್ದುಲ್ಲ ರವರ ಮನೆ ನಿರ್ಮಾಣದ ಉಸ್ತುವಾರಿ ವಹಿಸಿದ ಆಸರೆ ಸಮಿತಿ ನೇತೃತ್ವದಲ್ಲಿ ಅಬ್ದುಲ್ಲ ರವರ ಮನೆಗೆ ಸಮಿತಿ ಸದಸ್ಯ ರಾದ ಮುನೀರ್ ದಾರಿಮಿ ಉಸ್ತಾದ್ ಶಿಲಾನ್ಯಾಸ ನೆರವೇರಿಸಿದರು. ಇನ್ನೋರ್ವ ಸಮಿತಿ ಸದಸ್ಯರಾದ ಲತೀಫ್ ಸಖಾಫಿ ದುಹಾ...
ಸುಬ್ರಹ್ಮಣ್ಯ ಪರ್ವತಮುಖಿ ನಿವಾಸಿ ಕೆ. ವಿಷ್ಣು ಆಚಾರ್ಯ ಅಲ್ಪಕಾಲದ ಅಸೌಖ್ಯದಿಂದ ಇಂದು ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಹಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನ ಘಟ್ಟದ ಬಳಿ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಬೆಳ್ಳಿ ಹರಕೆ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದರು. ಮೃತರು ಪತ್ನಿ ತಿಲಕ, ಪುತ್ರಿಯರಾದ ವಂದನಾ, ತೃಪ್ತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಕಡಬ ತಾಲೂಕಿನ ಕಡಬ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ವಿಜಯಕುಮಾರ್.ಎ ಪದೋನ್ನತಿ ಹೊಂದಿದ್ದು, ಇದೀಗ ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆ ನೇಲ್ಯಡ್ಕ ಇಲ್ಲಿಗೆ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ.11.08.1998 ರಂದು ಪುತ್ತೂರು ತಾಲೂಕಿನ ಸ.ಹಿ.ಪ್ರಾಥಮಿಕ ಶಾಲೆ ಮೇನಾಲದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ...
ಕನಕಮಜಲು: ಪ್ರಾ.ಕೃ.ಪ.ಸ.ಸಂಘ ನಿ.ಜಾಲ್ಸೂರು ಕನಕ ಸೌಧದಲ್ಲಿ ನಡೆಯಬೇಕಾದ ಶಿಬಿರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣಿ ಶಿಬಿರವನ್ನು ಸೆ.15 ಮಂಗಳವಾರ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸುಳ್ಯದ ಕೊಡಿಯಾಲಬೈಲ್ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ವಿಜಯಲಕ್ಷ್ಮಿಯವರು ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಕನ್ನಡ ಭಾಷಾ ಸಹಶಿಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ. ಜಯನಗರ ಸ.ಉ.ಹಿ.ಪ್ರಾ. ಶಾಲೆಯಲ್ಲಿ 18 ವರ್ಷ ಸೇವೆ ಸಲ್ಲಿಸಿದ ಬಳಿಕ ಕೊಡಿಯಾಲಬೈಲ್ ಸ.ಕಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡು ಅಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ವಿಜಯಲಕ್ಷ್ಮಿಯವರು ಮೂಲತಃ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗ್ರ, ಸುಳ್ಯ ಇಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಪೊಡಿಯ ಪಿ ಯವರು ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪ್ರೌಢಶಾಲೆ ಎಡಮಂಗಲಕ್ಕೆ ಆಂಗ್ಲಭಾಷಾ ಸಹಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ.06.08.2002 ರಂದು ಪುತ್ತೂರು ತಾಲೂಕಿನ ಸ.ಕಿ.ಪ್ರಾ.ಶಾಲೆ ಪಿಲಿಕಜೆ ಗುಂಡ್ಯ ಇಲ್ಲಿ ಪ್ರಾಥಮಿಕ ಶಾಲಾ ಸಹಶಿಕ್ಷಕರಾಗಿ ಸೇವೆ ಆರಂಭಿಸಿದ ಇವರು,13 ವರ್ಷಗಳ ಸೇವೆಯನ್ನು ಸಲ್ಲಿಸಿದರು....
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರ ಇಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಕುಸುಮಾವತಿ ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪದವಿಪೂರ್ವ ಕಾಲೇಜು ಕಾಣಿಯೂರಿನ ಪ್ರೌಢಶಾಲಾ ವಿಭಾಗಕ್ಕೆ ಭಡ್ತಿಗೊಂಡಿದ್ದಾರೆ.ಕಡಬ ತಾಲೂಕು ಕೊಂಬಾರು ಗ್ರಾಮದ ಕೆಂಜಾಲ ದಿ.ತಿಮ್ಮಯ್ಯ ಆಚಾರ್ಯ ಹಾಗೂ ಶ್ರೀಮತಿ ಕೃಷ್ಣಮ್ಮ ದಂಪತಿಗಳ ಪುತ್ರಿಯಾಗಿರುವ ಇವರು 1998 ರಲ್ಲಿ ಸಿರಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ...
Loading posts...
All posts loaded
No more posts