- Monday
- November 25th, 2024
ಕೊಲ್ಲಮೊಗ್ರದ ಸ.ಹಿ.ಪ್ರಾ.ಶಾಲೆ. ಬಂಗ್ಲೆ ಗುಡ್ಡೆ ಯಲ್ಲಿ ಸಹಶಿಕ್ಷಕಿಯಾಗಿದ್ದ ಶ್ರೀಮತಿ ತುಳಸಿಯವರು ಪದೋನ್ನತಿ ಹೊಂದಿದ್ದು ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಬಿಳಿಯೂರು ಮಡತ್ತಾರು ಇಲ್ಲಿಗೆ ಕನ್ನಡ ಭಾಷಾ ಸಹಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾಥಮಿಕ ಶಾಲೆ ಕೊಟ್ಟೂರು ಮಡಿಕೇರಿ ತಾಲೂಕು ಕೊಡಗು ಜಿಲ್ಲೆಯಲ್ಲಿ 15 ವರ್ಷಸೇವೆ ಸಲ್ಲಿಸಿ ನಂತರ, ಸ.ಹಿ.ಪ್ರಾಥಮಿಕ ಶಾಲೆ ಬೋಳಿಯಾರು ಮಸೀದಿ ಬಳಿ ಮಂಗಳೂರು...
ಇತ್ತೀಚೆಗೆ ನಿಧನರಾದ ಶ್ರೀ ಭಾರತೀ ಸೇವಾ ಸಮಿತಿಯ ಕಾರ್ಯದರ್ಶಿ ದಿನೇಶ್ಚಂದ್ರರ ಶ್ರದ್ಧಾಂಜಲಿ ಕಾರ್ಯಕ್ರಮ ಇಂದು ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಜರುಗಿತು. ಸುಭಾಶ್ಚಂದ್ರ ಪಿ ಬಿ, ಪಿಜಿಎಸ್ಎನ್ ಪ್ರಸಾದ್, ರಾಧಾಕೃಷ್ಣ ಕೋಟೆ, ಮಾಲಿನಿ ಪ್ರಸಾದ್ ಮುಂತಾದವರು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮಾತನಾಡಿದರು. ಹಿರಿಯ ಸಹಕಾರಿ ರಾಧಾಕೃಷ್ಣ ಕೋಟೆ, ಶಿಶುಮಂದಿರದ ವ್ಯವಸ್ಥಾಪಕಿ ಮಾಲಿನಿ ಪ್ರಸಾದ್, ದಿನೇಶ್ಚಂದ್ರರ ಸಹೋದರ...
ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.12 ರಂದು ಸಂಘದ ಅಧ್ಯಕ್ಷ ಬಿಟ್ಟಿ ಬಿ.ನಡುನಿಲಂ ಇದರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘವು 2019-20 ನೇ ಸಾಲಿನಲ್ಲಿ ಗಳಿಸಿದ ಲಾಭಾಂಶ ವಿಂಗಡನೆ ಮಾಡುತ್ತ 15% ಡಿವಿಡೆಂಟ್ ಅನ್ನು ಸದಸ್ಯರಿಗೆ ಕೊಡುವುದೆಂದು ಘೋಷಿಸಿದರು. ಸುಳ್ಯ ತಾಲೂಕಿನ ಎಲ್ಲಾ ಧರ್ಮಿಯಾರಿಗೂ ಕಳೆದ 10 ವರ್ಷಗಳಿಂದ ಉತ್ತಮ...
ಆರೋಗ್ಯ ಹಸ್ತ ಯೋಜನೆಯ ಬಗ್ಗೆ ಪರಿಶೀಲನಾ ಕಾರ್ಯಕ್ರಮದ ಅಂಗವಾಗಿ ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ರವರ ದ.ಕ ಜಿಲ್ಲಾ ಪ್ರವಾಸ ಕಾರ್ಯಕ್ರಮ ದ ಅಂಗವಾಗಿ ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮ , ಆರೋಗ್ಯ ಹಸ್ತ ಆರೋಗ್ಯ ತಪಾಸಣೆ ಕಾರ್ಯಕ್ರಮ ಸೆಪ್ಟೆಂಬರ್ 12...
ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ)ಇದರ ವತಿಯಿಂದ ಕೇರಳ ಮತ್ತು ಕರ್ನಾಟಕದಲ್ಲಿ ಕೃಷಿ ಮತ್ತು ಉದ್ಯಮಿಯಾಗಿ,ಕೊಡುಗೆದಾನಿಯಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನಾನುರಾಗಿದ್ದ ದಿ।ತೆಕ್ಕಿಲ್ ಮಹಮ್ಮದ್ ಹಾಜಿಯವರ ಸ್ಮರಣಾರ್ಥ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿ ಗಳನ್ನು ಗುರುತಿಸಿ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ನ್ನು...
ಪಂಜ ಪೇಟೆಯ ಹೃದಯ ಭಾಗದಲ್ಲಿರುವ ರಸ್ತೆಯ ಕಾಂಕ್ರೀಟೀಕರಣ ಭರದಿಂದ ಸಾಗಿದೆ. ರಸ್ತೆ ಕಾಂಕ್ರೀಟೀಕರಣ ಸಂದರ್ಭದಲ್ಲಿ ಪಂಜ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಈ ವೇಳೆ ಉಪಸ್ಥಿತರಿದ್ದು ಕಾಮಗಾರಿಯನ್ನು ವೀಕ್ಷಿಸಿದರು.
ಕಳಂಜ - ಬಾಳಿಲ ಪ್ರಾ.ಕೃ.ಪ.ಸ.ಸಂಘ ನಿ. ಹಾಗೂ ನಾಗರಿಕ ಸೇವಾ ಸಮಿತಿ ಬಾಳಿಲ - ಮುಪ್ಪೇರ್ಯ ಇದರ ಜಂಟಿ ಆಶ್ರಯದಲ್ಲಿ ಬಾಳಿಲ ಸೊಸೈಟಿ ಶಾಖೆಯ ಮಿನಿ ಸಭಾಂಗಣದಲ್ಲಿ ನಾಳೆ(ಸೆ.13) ಆಯೋಜಿಸಲಾಗಿದ್ದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣಿ ಶಿಬಿರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಆರೋಗ್ಯ ಹಸ್ತ ಕಾರ್ಯಕ್ರಮ ಕ್ಕೆ ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ರಾದ ಸಲೀಂ ಅಹ್ಮದ್, ವಿಧಾನ ಪರಿಷತ್ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾದ ಹರೀಶ್ ಕುಮಾರ್ ಅರಂತೋಡು ಹಾಗೂ ಬೆಳ್ಳಾರೆ ಗ್ರಾಮದ ದರ್ಖಾಸ್ತು ಗೆ ಭೇಟಿ ನೀಡಿದರು. ಕೆ ಪಿ ಸಿ ಸಿ...
ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಮತ್ತು ಬೀಜದಕಟ್ಟೆ ಅಭಿಮಾನಿಗಳ ಬಳಗ ಬೆಂಗಳೂರು ಜಂಟಿ ಸಹಯೋಗದೊಂದಿಗೆ ಸತತ ನಾಲ್ಕನೇ ಬಾರಿಗೆ ಉಚಿತ ಝೂಮ್ ಆನ್ಲೈನ್ ತರಬೇತಿ ಕಾರ್ಯಾಗಾರ ನಡೆಯಲಿದೆ.ಇದೇ ಬರುವ ಸೆ.19 ಶನಿವಾರದಂದು ಸಾಯಂಕಾಲ 7.30 ರಿಂದ ರಾತ್ರಿ 9.15 ರ ವರೆಗೆ ತರಬೇತಿ ಕಾರ್ಯಕ್ರಮ ನಡೆಯಲಿದೆ. ಮಕ್ಕಳನ್ನು ಬೆಳೆಸುವ ರೀತಿ ಎಂಬ ವಿಷಯದ ಬಗ್ಗೆ ಪೋಷಕರೊಂದಿಗೆ ,ಅಂತರರಾಷ್ಟ್ರೀಯ...
Loading posts...
All posts loaded
No more posts