- Friday
- April 4th, 2025

ಅಮರಪಡ್ನೂರು ಗ್ರಾಮದ ಹೊಸಮಜಲು ಮನೆಯ ದಿ.ನಾರಾಯಣ ನಾಯ್ಕ ಎಂಬವರ ಪುತ್ರಿ ದೇಶ್ಮಿತಾ (18) ಸೆ.27 ರಂದು ಕಾಣೆಯಾಗಿದ್ದು, ಇಂದುಬಾಳಿಲ ಗ್ರಾಮದ ಸಂತೋಷ್ ಎಂಬ ಯುವಕನೊಂದಿಗೆ ವಿವಾಹವಾಗಿ ಪತ್ತೆಯಾಗಿರುವುದು ತಿಳಿದುಬಂದಿದೆ.

ಗೋವು ಆಧಾರಿತ ಕೃಷಿ ಹಾಗೂ ಗೋ ಕೃಪಾಮೃತ ಬಗ್ಗೆ ಮಾಹಿತಿ ಕಾರ್ಯಕ್ರಮ ಮತ್ತು ಪ್ರಾತ್ಯಕ್ಷಿಕೆ ಡಿ.ಯಂ. ರಾಮಣ್ಣ ಗೌಡ ರವರ ಮನೆಯಲ್ಲಿ ಸೆ.28 ರಂದು ನಡೆಯಿತು. ಆರ್.ಕೆ.ಭಟ್ ಸುಳ್ಯ ಇವರು ಮಾಹಿತಿ ನೀಡಿದರು. ಮಾಹಿತಿ ಕಾರ್ಯಕ್ರಮದಲ್ಲಿ ಡಿ.ಆರ್. ಲೋಕೇಶ್,ಶಶಿ ದೇರಾಜೆ ಚಂದ್ರಶೇಖರ್ ಮೊಟ್ಟೆಮನೆ ಕುಶಾಲಪ್ಪ, ವಾಸುದೇವ ಮಣಿಯಾನ ಮನೆ, ಸತೀಶ್ ಮೂಕಮಲೆ, ಚಿದಾನಂದ ಹುಲಿಮನೆ, ಓಂಕಾರ್...

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀಡಲಾಗುವ 'ಗಾಂಧಿ ಗ್ರಾಮ' ಪುರಸ್ಕಾರಕ್ಕೆ ಸುಳ್ಯ ತಾಲೂಕಿನಿಂದ ಈ ಬಾರಿ ಕಳಂಜ ಗ್ರಾಮ ಪಂಚಾಯತ್ ಭಾಜನವಾಗಿದೆ. ಸಮಗ್ರ ಅಭಿವೃದ್ಧಿ , ಸ್ವಚ್ಛತೆ ಹಾಗೂ ನೈರ್ಮಲ್ಯತೆಯ ಪಾಲನೆಗಾಗಿ ನೀಡಲಾಗುವ ಈ ಪುರಸ್ಕಾರವನ್ನು ಅಕ್ಟೋಬರ್ 2 ರ ಗಾಂಧೀ ಜಯಂತಿಯಂದು ಪ್ರದಾನ ಮಾಡಲಾಗುವುದೆಂದು ತಿಳಿದುಬಂದಿದೆ.

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಸೆ.30 ಬುಧವಾರ ದಂದು ಪೂರ್ವಾಹ್ನ 10 ಗಂಟೆಗೆ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪರೀಕ್ಷೆ ನಡೆಸಿಕೊಳ್ಳಬಹುದು.🔹ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು.🔹 ನೋಂದಾವಣೆಯ ಬಳಿಕ ನಿಮ್ಮ ಮೊಬೈಲ್ ನಂಬರಿಗೊಂದು...

ಹರಿಹರಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಸೆ.29 ಮಂಗಳವಾರ ದಂದು ಪೂರ್ವಾಹ್ನ 10 ಗಂಟೆಗೆ ಹರಿಹರಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಿಕೊಳ್ಳಬಹುದು.🔹ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು.🔹 ನೋಂದಾವಣೆಯ ಬಳಿಕ ನಿಮ್ಮ ಮೊಬೈಲ್ ನಂಬರಿಗೊಂದು ಒಟಿಪಿ ಸಂಖ್ಯೆ ಬರುತ್ತದೆ....

ಮಡಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಸೆ.29 ಮಂಗಳವಾರ ದಂದು ಪೂರ್ವಾಹ್ನ 10 ಗಂಟೆಗೆ ಮಡಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಿಕೊಳ್ಳಬಹುದು.🔹ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು.🔹 ನೋಂದಾವಣೆಯ ಬಳಿಕ ನಿಮ್ಮ ಮೊಬೈಲ್ ನಂಬರಿಗೊಂದು ಒಟಿಪಿ ಸಂಖ್ಯೆ ಬರುತ್ತದೆ....

ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಸೆ.30 ಬುಧವಾರ ದಂದು ಪೂರ್ವಾಹ್ನ 10 ಗಂಟೆಗೆ ದೇವಚಳ್ಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪರೀಕ್ಷೆ ನಡೆಸಿಕೊಳ್ಳಬಹುದು.🔹ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು.🔹 ನೋಂದಾವಣೆಯ ಬಳಿಕ ನಿಮ್ಮ ಮೊಬೈಲ್ ನಂಬರಿಗೊಂದು ಒಟಿಪಿ ಸಂಖ್ಯೆ...

ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಖಂಡ ಇದರ ನೂತನ ವೀರಾಂಜನೇಯ ಶಾಖೆ ಶೆಟ್ಟಿಮಜಲು ಇದರ ಉದ್ಘಾಟನಾ ಕಾರ್ಯಕ್ರಮವು ಸೆ. 26 ರಂದು ಮಡಪ್ಪಾಡಿ ಯುವಕ ಮಂಡಲದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಪ್ರಖಂಡದ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಸೋಮಶೇಖರ ಪೈಕ ವಹಿಸಿದ್ದರು. ಮಡಪ್ಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎನ್.ಟಿ. ಹೊನ್ನಪ್ಪ ದೀಪ ಬೆಳಗಿಸಿ...

ಬಿ. ಪ್ರಭಾಕರ ಭಂಡಾರಿಯವರ ಕೋವಿ ಮತ್ತು ಮದ್ದುಗುಂಡು ಮಾರಾಟ ಮತ್ತು ಸರ್ವೀಸ್ ಸೆಂಟರ್‌ನ ಉಪಶಾಖೆಯು ಪ್ರಶಾಂತ್ ಭಂಡಾರಿಯವರ ಮಾಲಕತ್ವದಲ್ಲಿ ಭಂಡಾರ್ಕರ್ ಸರ್ವೀಸ್ ಸೆಂಟರ್ ಪೆರಾಜೆಯಲ್ಲಿ ಸೆ.೨೭ರಂದು ಶುಭಾರಂಭಗೊಂಡಿತು. ಸಂಸ್ಥೆಯನ್ನು ಶ್ರೀಮತಿ ಲೀಲಾವತಿ ಜಯಪ್ರಕಾಶ್ ಊರುಬೈಲು, ಶ್ರೀಮತಿ ಶಾಂತಿ ಭಂಡಾರಿ ಹಾಗೂ ರೇಷ್ಮಾ ಶೇಟ್‌ರವರು ಉದ್ಘಾಟಿಸಿದರು. ಸಂಸ್ಥೆಯ ವ್ಯವಸ್ಥಾಪಕರಾದ ಪ್ರಶಾಂತ್ ಭಂಡಾರಿ ಸ್ವಾಗತಿಸಿ, ಪ್ರಾರ್ಥನಾ ಭಂಡಾರಿ ವಂದಿಸಿದರು.

All posts loaded
No more posts