- Friday
- November 22nd, 2024
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮವು ಸೆ.28 ರಂದು ಸುಬ್ರಹ್ಮಣ್ಯ ರಾಜೀವ್‌ಗಾಂಧಿ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್‌ನ ಆಡಳಿತಾಧಿಕಾರಿ ದಾಮೋದರ ಕೆ.ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ....
ಸುಳ್ಯ ಗಾಂಧಿನಗರದ ಮೀನು ಮಾರುಕಟ್ಟೆ ಬಳಿ ಇರುವ ಬಾಡಿಗೆ ಕೋಣೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ. ಈ ಕೋಣೆಗಳನ್ನು ಕೆಲವು ಪ್ರಭಾವಿ ಬೇನಾಮಿ ವ್ಯಕ್ತಿಗಳು ಮೀಸಲು ಹೆಸರಿನಲ್ಲಿ ಕಡಿಮೆ ಬಾಡಿಗೆಗೆ ಗೊತ್ತುಪಡಿಸಿಕೊಂಡು ಪಡೆದು 3 ನೇ ವ್ಯಕ್ತಿಗಳಿಗೆ ಹೆಚ್ಚಿನ ಬಾಡಿಗೆ ನಿಗದಿ ಪಡಿಸಿ ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಕುರಿತು ಸಂಪೂರ್ಣ...
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ರೈತ ದಲಿತ ಕಾರ್ಮಿಕ ವಿರೋಧಿ ಸುಗ್ರಿವಾಜ್ಞೆಯನ್ನು ಜಾರಿಗೊಳಿಸಿರುವುದರ ವಿರುದ್ಧವಾಗಿ ಇಂದಿನ ಭಾರತ ಬಂದ್ ನ ಭಾಗವಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲವಾಗಿ ಎಸ್‌ಡಿಪಿಐ ಸಂಪಾಜೆ ವಲಯ ಸಮಿತಿ ವತಿಯಿಂದ ಉಸ್ತುವಾರಿ ಅಶ್ರಫ್ ಟರ್ಲಿಯವರ ನೇತ್ರತ್ವದಲ್ಲಿ ಸಂಪಾಜೆ ಗೇಟ್ ನ್ನು ಸಾಂಕೇತಿಕವಾಗಿ ಬಂದ್ ಮಾಡಿ ಪ್ರತಿಭಟನಾ ಸಭೆ ನಡೆಸಲಾಯಿತು ಈ ಸಂದರ್ಭದಲ್ಲಿ...
ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಕರ್ನಾಟಕ ಬಂದ್ ಪ್ರತಿಭಟನೆಯ ಅಂಗವಾಗಿ ಸುಳ್ಯ ತಾಲೂಕಿನ ರೈತ ಹಾಗೂ ಕಾರ್ಮಿಕ ಸಂಘಟನೆಗಳು ವಿವಿಧ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ನಡೆದ ಕೇಂದ್ರ ಸರಕಾರದ ರೈತ ಮಸೂದೆ ತಿದ್ದುಪಡಿ ವಿರೋಧಿಸಿ ಸೆ.೨೮ರಂದು ಪ್ರತಿಭಟನಾ ಸಭೆ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸಭೆಗೂ ಮುನ್ನ ಸುಳ್ಯ ಜ್ಯೋತಿ ವೃತ್ತದಿಂದ...
ರೈತ, ಕಾರ್ಮಿಕ ವಿರೋಧಿ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಸುಗ್ರೀವಾಜ್ಞೆ ವಾಣಿಜ್ಯ ಮತ್ತು ಇತರ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ,ಖಾಸಗೀಕರಣ ವಿರೋಧಿಸಿ ಕರ್ನಾಟಕ ರಾಜ್ಯದ ರೈತ-ಕಾರ್ಮಿಕ ದಲಿತ ಸಂಘಗಳು ನೀಡಿದ್ದ ಕರ್ನಾಟಕ ಬಂದ್ ಪ್ರತಿಭಟನೆ ಅಂಗವಾಗಿ ಸುಳ್ಯದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಇಂದು ನಡೆಯಿತು. ಸಭೆಗೂ ಮುನ್ನ ಸುಳ್ಯ...
ಗುತ್ತಿಗಾರಿನ ಭಜರಂಗದಳ ಭಗತ್ ಸಿಂಗ್ ಶಾಖೆಯ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಕಡ್ತಲ್ಕಜೆ ಎಂಬಲ್ಲಿ ಯಾವುದೇ ಅನುಮತಿ ಪಡೆಯದೆ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಡಿದು ಸುಬ್ರಹ್ಮಣ್ಯ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನಾಲ್ಕೂರು ಹಾಲೆಮಜಲು ಒಕ್ಕೂಟದ ವತಿಯಿಂದ ಹಾಲೆಮಜಲು ಶಾಲೆಯಲ್ಲಿ ಶ್ರಮದಾನ ಮಾಡುವ ಮೂಲಕ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಲಾಯಿತು. ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷರು ಉಪಹಾರ ನೀಡಿ ಸಹಕರಿಸಿದರು.
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ರೈತ ದಲಿತ ಕಾರ್ಮಿಕ ವಿರೋಧಿ ಸುಗ್ರಿವಾಜ್ಞೆಯನ್ನು ಜಾರಿಗೊಳಿಸಿರುವುದರ ವಿರುದ್ಧವಾಗಿ ಸೆ.28 ರಂದು ನಡೆಸುವಂತಹ ಭಾರತ ಬಂದ್ ನ ಭಾಗವಾಗಿ ಸುಳ್ಯದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ಜ್ಯೋತಿ ವೃತ್ತದಿಂದ ನಡೆಯುವ ಹೋರಾಟಕ್ಕೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ನೀಡಲಿದೆಯೆಂದು ಪಕ್ಷದ ಸುಳ್ಯ ವಿಧಾನ ಸಭಾ...
ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು, ಆರಂತೋಡು ವಲಯದ ಮರ್ಕಂಜ ಘಟಕ'ವು ಇಂದು ರಚನೆಗೊಂಡಿತು. ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ವಾಸುದೇವ ಆಚಾರ್ಯ, ಅಧ್ಯಕ್ಷರಾಗಿ ನವೀನ್ ನಳಿಯಾರು, ಉಪಾಧ್ಯಕ್ಷರಾಗಿ ಚರಣ್ ಗುತ್ತುಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ಕಂಜಿಪಿಲಿ, ಕಾರ್ಯದರ್ಶಿಗಳಾಗಿ ಶಶಿಕಾಂತ್ ಬೂಡು, ಪ್ರವೀಣ್ ಕುಮಾರ್ ಹಲ್ದಡ್ಕ, ಸಂಪರ್ಕ ಪ್ರಮುಖರಾಗಿ ಪ್ರಜ್ವಲ್ ದೇಶಕೋಡಿ, ಪ್ರಚಾರ ಪ್ರಮುಖರಾಗಿ ವಿನ್ಯಾಸ್...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ತೆಂಗಿನ ಎಣ್ಣೆಯ ಮಿಲ್ ಆರಂಭಿಸಿ ಯಶಸ್ವಿಯಾಗಿ ಉದ್ಯಮ ನಡೆಸಿಕೊಂಡು, ಸಮಾಜಸೇವಕರಾಗಿ ಜನಾನುರಾಗಿಯಾಗಿದ್ದ ಗುರುಪ್ರಸಾದ್ ಪಂಜರವರು ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದ ನವೀಮುಂಬೈಯ ನೆರುಲ್ ನಲ್ಲಿ ಬಾಲಾಜಿ ಕೊಬ್ಬರಿ ಎಣ್ಣೆಮಿಲ್ ವ್ಯಾಪಾರವನ್ನು ಪ್ರಾರಂಭಿಸಿದ್ದಾರೆ. ಸುಳ್ಯದ ಉತ್ಪನ್ನವನ್ನು ಮುಂಬೈಗೆ ಪರಿಚಯಿಸುವ ಕೆಲಸ ಮಾಡಿದ್ದಾರೆ. ಲೋಕಲ್ ಉತ್ಪನ್ನವನ್ನು ಗ್ಲೋಬಲ್ ಉತ್ತನ್ನವಾಗಿರಿಸುವ ಆತ್ಮನಿರ್ಭರ ಬಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸುತ್ತ ಪ್ರಯತ್ನ ನಡೆಸಿದ್ದಾರೆ....
Loading posts...
All posts loaded
No more posts